Nahum · chapter 2 · verse 3
Nahum 2:3 in Kannada
ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
Aatana balaadhyada daalu kempaagide; shooraru raktavarnadavaraagiddaare; aatanu siddhamaaduva dina dalli rathagalu holeyuva deevatigegala haage iruvavu; saipras maragalu bhayankaravaagi allaa disalpaduvavu.
Nahum 2:3 in English
- King James Version (KJV)
- The shield of his mighty men is made red, the valiant men [are] in scarlet: the chariots [shall be] with flaming torches in the day of his preparation, and the fir trees shall be terribly shaken.
- World English Bible (WEB)
- The shield of his mighty men is made red. The valiant men are in scarlet. The chariots flash with steel in the day of his preparation, and the pine spears are brandished.
- American Standard Version (ASV)
- The shield of his mighty men is made red, the valiant men are in scarlet: the chariots flash with steel in the day of his preparation, and the cypress [spears] are brandished.
- Bible in Basic English (BBE)
- The body-covers of his fighting men have been made red, the men of war are clothed in bright red: the war-carriages are like flames of fire in the day when he gets ready, the horses are shaking.
- Darby Translation (DBY)
- The shield of his mighty men is made red, the valiant men are in scarlet: the chariots [glitter] with the sheen of steel, in the day of his preparation, and the spears are brandished.
- Webster's Bible (WBS)
- The shield of his mighty men is made red, the valiant men [are] in scarlet: the chariots [shall be] with flaming torches in the day of his preparation, and the fir-trees shall be terribly shaken.
- Young's Literal Translation (YLT)
- The shield of his mighty ones is become red, Men of might [are in] scarlet, With fiery torches [is] the chariot in a day of his preparation, And the firs have been caused to tremble.
Read in context
- 1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
- 2ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
- 3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
- 4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
- 5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
Cross references
- Ezekiel 23:14–15 ಯೆಹೆಜ್ಕೇಲನು 23:14–15ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
- Isaiah 63:1–3 ಯೆಶಾಯ 63:1–3ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Zechariah 6:2 ಜೆಕರ್ಯ 6:2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- Zechariah 11:2 ಜೆಕರ್ಯ 11:2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Isaiah 14:8 ಯೆಶಾಯ 14:8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- Revelation 6:4 ಪ್ರಕಟನೆ 6:4ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
Original words (Hebrew)
- shield · H4043מָגֵן mâgên
- men · H1368גִּבּוֹר gibbôwr
- red · H119אָדַם ʼâdam
- valiant · H2428חַיִל chayil
- men · H582אֱנוֹשׁ ʼĕnôwsh
- scarlet · H8529תָּלַע tâlaʻ
- chariots · H7393רֶכֶב rekeb
- flaming · H784אֵשׁ ʼêsh
- torches · H6393פְּלָדָה pᵉlâdâh
- day · H3117יוֹם yôwm
- preparation · H3559כּוּן kûwn
- trees · H1265בְּרוֹשׁ bᵉrôwsh
- shaken · H7477רָעַל râʻal