Skip to content
ThuthiThuthiThuthi
Nahum · chapter 2 · verse 4

Nahum 2:4 in Kannada

ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.

Rathagalu beedigalalli rabhasavaagi odaaduvavu. Heddaarigalalli ondakkondu tagalu vavu; deevatigegala haage toruvavu, minchugala haage oduvavu.

Nahum 2:4 in English

King James Version (KJV)
The chariots shall rage in the streets, they shall justle one against another in the broad ways: they shall seem like torches, they shall run like the lightnings.
World English Bible (WEB)
The chariots rage in the streets. They rush back and forth in the wide ways. Their appearance is like torches. They run like the lightnings.
American Standard Version (ASV)
The chariots rage in the streets; they rush to and fro in the broad ways: the appearance of them is like torches; they run like the lightnings.
Bible in Basic English (BBE)
The war-carriages are rushing through the streets, pushing against one another in the wide ways, looking like burning lights, running like thunder-flames.
Darby Translation (DBY)
The chariots rush madly in the streets, they justle one against another in the broad ways: the appearance of them is like torches, they run like lightnings.
Webster's Bible (WBS)
The chariots shall rage in the streets, they shall jostle one against another in the broad ways: they shall seem like torches, they shall run like the lightnings.
Young's Literal Translation (YLT)
In out-places shine do the chariots, They go to and fro in broad places, Their appearances [are] like torches, As lightnings they run.

Read in context

  1. 2ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
  2. 3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
  3. 4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
  4. 5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
  5. 6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
Read all of Nahum 2

Cross references

Original words (Hebrew)

Nahum 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.