Skip to content
ThuthiThuthiThuthi
Nahum · chapter 2 · verse 5

Nahum 2:5 in Kannada

ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.

Aatanu tanage yogyavaadava rannu gamanisuvanu. Avaru tamma nadeyalli edavuvaru; adara godeya balige tvareyaagi baruvaru; rakshaneyu siddhamaadalpaduvadu.

Nahum 2:5 in English

King James Version (KJV)
He shall recount his worthies: they shall stumble in their walk; they shall make haste to the wall thereof, and the defence shall be prepared.
World English Bible (WEB)
He summons his picked troops. They stumble on their way. They dash to its wall, and the protective shield is put in place.
American Standard Version (ASV)
He remembereth his nobles: they stumble in their march; they make haste to the wall thereof, and the mantelet is prepared.
Bible in Basic English (BBE)
He takes the record of his great men: they go falling on their way; they go quickly to the wall, the cover is made ready.
Darby Translation (DBY)
He bethinketh him of his nobles: they stumble in their march; they make haste to the wall thereof, and the shelter is prepared.
Webster's Bible (WBS)
He shall recount his worthies: they shall stumble in their walk; they shall make haste to the wall thereof, and the defense shall be prepared.
Young's Literal Translation (YLT)
He doth remember his honourable ones, They stumble in their goings, They hasten [to] its wall, and prepared is the covering.

Read in context

  1. 3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
  2. 4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
  3. 5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
  4. 6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
  5. 7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
Read all of Nahum 2

Cross references

Original words (Hebrew)

Nahum 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.