Skip to content
ThuthiThuthiThuthi
Nahum · chapter 2 · verse 6

Nahum 2:6 in Kannada

ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.

Nadigala baagalugalu tereyalpaduvavu; aramane karagihoguvadu.

Nahum 2:6 in English

King James Version (KJV)
The gates of the rivers shall be opened, and the palace shall be dissolved.
World English Bible (WEB)
The gates of the rivers are opened, and the palace is dissolved.
American Standard Version (ASV)
The gates of the rivers are opened, and the palace is dissolved.
Bible in Basic English (BBE)
The river doorways are forced open, and the king's house is flowing away.
Darby Translation (DBY)
The gates of the rivers are opened, and the palace melteth away.
Webster's Bible (WBS)
The gates of the rivers shall be opened, and the palace shall be dissolved.
Young's Literal Translation (YLT)
Gates of the rivers have been opened, And the palace is dissolved.

Read in context

  1. 4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
  2. 5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
  3. 6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
  4. 7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
  5. 8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
Read all of Nahum 2

Cross references

Original words (Hebrew)

Nahum 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.