Nahum · chapter 2 · verse 7
Nahum 2:7 in Kannada
ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
Sthiravaagiddavalu serege oyyalpaduvalu, melakke taralpaduvalu; avala daasiyaru paarivaalagala shabdadante moolgutta edebadukolluvaru.
Nahum 2:7 in English
- King James Version (KJV)
- And Huzzab shall be led away captive, she shall be brought up, and her maids shall lead [her] as with the voice of doves, tabering upon their breasts.
- World English Bible (WEB)
- It is decreed: she is uncovered, she is carried away; and her servants moan as with the voice of doves, beating on their breasts.
- American Standard Version (ASV)
- And it is decreed: she is uncovered, she is carried away; and her handmaids moan as with the voice of doves, beating upon their breasts.
- Bible in Basic English (BBE)
- And the queen is uncovered, she is taken away and her servant-girls are weeping like the sound of doves, hammering on their breasts.
- Darby Translation (DBY)
- And it is decreed: she shall be uncovered, she shall be led away, and her maids shall moan as with the voice of doves, drumming upon their breasts.
- Webster's Bible (WBS)
- And Huzzab shall be led away captive, she shall be brought up, and her maids shall lead [her] as with the voice of doves, tabering upon their breasts.
- Young's Literal Translation (YLT)
- And it is established — she hath removed, She hath been brought up, And her handmaids are leading as the voice of doves, Tabering on their hearts.
Read in context
- 5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
- 6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
- 7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
- 8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
- 9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
Cross references
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Isaiah 59:11 ಯೆಶಾಯ 59:11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Isaiah 32:12 ಯೆಶಾಯ 32:12ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
- Luke 23:48 ಲೂಕನು 23:48ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
- Luke 23:27 ಲೂಕನು 23:27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.