Nahum · chapter 2 · verse 9
Nahum 2:9 in Kannada
ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
Belliyannu sulukolliri; bangaaravannu sulukolliri; koodisitta dhanakkoo sakala vidhavaada shreshtha vastugala nidhigoo paarave illa.
Nahum 2:9 in English
- King James Version (KJV)
- Take ye the spoil of silver, take the spoil of gold: for [there is] none end of the store [and] glory out of all the pleasant furniture.
- World English Bible (WEB)
- Take the plunder of silver. Take the plunder of gold, for there is no end of treasure, an abundance of every precious thing.
- American Standard Version (ASV)
- Take ye the spoil of silver, take the spoil of gold; for there is no end of the store, the glory of all goodly furniture.
- Bible in Basic English (BBE)
- Take silver, take gold; for there is no end to the store; take for yourselves a weight of things to be desired.
- Darby Translation (DBY)
- Plunder the silver, plunder the gold; for there is no end of the splendid store of all precious vessels.
- Webster's Bible (WBS)
- Take ye the spoil of silver, take the spoil of gold: for [there is] no end of the store [and] glory out of all the pleasant furniture.
- Young's Literal Translation (YLT)
- Seize ye silver, seize ye gold, And there is no end to the prepared things, [To] the abundance of all desirable vessels.
Read in context
- 7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
- 8ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
- 9ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
- 10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- 11ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
Cross references
- Jeremiah 51:56 ಯೆರೆಮೀಯ 51:56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
- Ezekiel 26:12 ಯೆಹೆಜ್ಕೇಲನು 26:12ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- Isaiah 33:4 ಯೆಶಾಯ 33:4ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
- Nahum 2:12–13 ನಹೂಮ 2:12–13ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ. ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Daniel 11:8 ದಾನಿಯೇಲನು 11:8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.