Nahum · chapter 3 · verse 1
Nahum 3:1 in Kannada
ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
Raktavulla pattanakke ayyo! Adellaa sullinindaloo kallatanadindaloo tumbi yade; kolleyannu biduvadilla.
Nahum 3:1 in English
- King James Version (KJV)
- Woe to the bloody city! it [is] all full of lies [and] robbery; the prey departeth not;
- World English Bible (WEB)
- Woe to the bloody city! It is all full of lies and robbery—no end to the prey.
- American Standard Version (ASV)
- Woe to the bloody city! it is all full of lies and rapine; the prey departeth not.
- Bible in Basic English (BBE)
- A curse is on the town of blood; it is full of deceit and violent acts; and there is no end to the taking of life.
- Darby Translation (DBY)
- Woe to the bloody city! It is all full of lies [and] violence; the prey departeth not.
- Webster's Bible (WBS)
- Woe to the bloody city! it [is] all full of lies [and] robberies; the prey departeth not;
- Young's Literal Translation (YLT)
- Woe [to] the city of blood, She is all with lies — burglary — full, Prey doth not depart.
Read in context
- 1ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
- 2ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
- 3ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
Cross references
- Habakkuk 2:12 ಹಬಕ್ಕೂಕ 2:12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Zephaniah 3:1–3 ಚೆಫನ್ಯ 3:1–3ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Ezekiel 24:6–9 ಯೆಹೆಜ್ಕೇಲನು 24:6–9ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
- Ezekiel 22:2–3 ಯೆಹೆಜ್ಕೇಲನು 22:2–3ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Nahum 2:12 ನಹೂಮ 2:12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Isaiah 17:14 ಯೆಶಾಯ 17:14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Isaiah 42:24 ಯೆಶಾಯ 42:24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Isaiah 24:9 ಯೆಶಾಯ 24:9ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.