Nahum · chapter 3 · verse 11
Nahum 3:11 in Kannada
ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
Neenu saha amaleriddee, adagikolluvi; neenu saha shatruvina nimitta traana vannu hudukuvi.
Nahum 3:11 in English
- King James Version (KJV)
- Thou also shalt be drunken: thou shalt be hid, thou also shalt seek strength because of the enemy.
- World English Bible (WEB)
- You also will be drunken. You will be hidden. You also will seek a stronghold because of the enemy.
- American Standard Version (ASV)
- Thou also shalt be drunken; thou shalt be hid; thou also shalt seek a stronghold because of the enemy.
- Bible in Basic English (BBE)
- And you will be overcome with wine, you will become feeble; you will be looking for a safe place from those who are fighting against you.
- Darby Translation (DBY)
- Thou also shalt be drunken: thou shalt be hid; thou also shalt seek a refuge from the enemy.
- Webster's Bible (WBS)
- Thou also shalt be drunken: thou shalt be hid, thou also shalt seek strength because of the enemy.
- Young's Literal Translation (YLT)
- Even thou art drunken, thou art hidden, Even thou dost seek a strong place, because of an enemy.
Read in context
- 9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
- 10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- 11ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
- 12ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
- 13ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
Cross references
- Luke 23:30 ಲೂಕನು 23:30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Isaiah 2:10 ಯೆಶಾಯ 2:10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Jeremiah 4:5 ಯೆರೆಮೀಯ 4:5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Isaiah 63:6 ಯೆಶಾಯ 63:6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Nahum 2:1 ನಹೂಮ 2:1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.