Nahum · chapter 3 · verse 12
Nahum 3:12 in Kannada
ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
Ninna kotegalellaa modalane hannugalulla anjoorada gidagala haagiruvavu; allaadisalpattare tinnuvavana baayalliye beeluvavu.
Nahum 3:12 in English
- King James Version (KJV)
- All thy strong holds [shall be like] fig trees with the firstripe figs: if they be shaken, they shall even fall into the mouth of the eater.
- World English Bible (WEB)
- All your fortresses will be like fig trees with the first-ripe figs. If they are shaken, they fall into the mouth of the eater.
- American Standard Version (ASV)
- All thy fortresses shall be [like] fig-trees with the first-ripe figs: if they be shaken, they fall into the mouth of the eater.
- Bible in Basic English (BBE)
- All your walled places will be like fig-trees and your people like the first figs, falling at a shake into the mouth which is open for them.
- Darby Translation (DBY)
- All thy strongholds are [like] fig-trees with the first-ripe figs: if they be shaken, they even fall into the mouth of the eater.
- Webster's Bible (WBS)
- All thy strong holds [shall be like] fig-trees with the first ripe figs: if they be shaken, they shall even fall into the mouth of the eater.
- Young's Literal Translation (YLT)
- All thy fortresses [are] fig-trees with first-fruits, If they are shaken, They have fallen into the mouth of the eater.
Read in context
- 10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- 11ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
- 12ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
- 13ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
- 14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
Cross references
- Revelation 6:13 ಪ್ರಕಟನೆ 6:13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- Isaiah 28:4 ಯೆಶಾಯ 28:4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- Habakkuk 1:10 ಹಬಕ್ಕೂಕ 1:10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.