Nahum · chapter 3 · verse 14
Nahum 3:14 in Kannada
ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
Muttigegoskara neerannu sedu ninna balavaada kotegalannu bhadra maadu; kesarinalli seru mannannu tuli, ittige goodannu balapadisu.
Nahum 3:14 in English
- King James Version (KJV)
- Draw thee waters for the siege, fortify thy strong holds: go into clay, and tread the morter, make strong the brickkiln.
- World English Bible (WEB)
- Draw water for the siege. Strengthen your fortresses. Go into the clay, and tread the mortar. Make the brick kiln strong.
- American Standard Version (ASV)
- Draw thee water for the siege; strengthen thy fortresses; go into the clay, and tread the mortar; make strong the brickkiln.
- Bible in Basic English (BBE)
- Get water for the time when you are shut in, make strong your towns: go into the potter's earth, stamping it down with your feet, make strong the brickworks.
- Darby Translation (DBY)
- Draw thee water for the siege, strengthen thy fortresses; go into the clay, and tread the mortar, make strong the brick-kiln.
- Webster's Bible (WBS)
- Draw thee waters for the siege, fortify thy strong holds: go into clay, and tread the mortar, make strong the brick-kiln.
- Young's Literal Translation (YLT)
- Waters of a siege draw for thyself, Strengthen thy fortresses, Enter into mire, and tread on clay, Make strong a brick-kiln.
Read in context
- 12ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
- 13ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
- 14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
- 15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- 16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
Cross references
- Nahum 2:1 ನಹೂಮ 2:1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
- 2 Chronicles 32:3–4 2 ಪೂರ್ವಕಾಲವೃತ್ತಾಂತ 32:3–4ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು. ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
- Jeremiah 46:3–4 ಯೆರೆಮೀಯ 46:3–4ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- Joel 3:9–11 ಯೋವೇಲ 3:9–11ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- Isaiah 37:25 ಯೆಶಾಯ 37:25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Isaiah 22:9–11 ಯೆಶಾಯ 22:9–11ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ. ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ. ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- Isaiah 8:9 ಯೆಶಾಯ 8:9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
- 2 Chronicles 32:11 2 ಪೂರ್ವಕಾಲವೃತ್ತಾಂತ 32:11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?