Skip to content
ThuthiThuthiThuthi
Nahum · chapter 3 · verse 15

Nahum 3:15 in Kannada

ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.

Alle benki ninnannu nunguvadu; kattiyu ninnannu kadidubiduvadu; naashaka huladante adu ninnannu tindubiduvadu; naashaka huladante bahu mandiyaagu; midategalante bahu mandiyaagu.

Nahum 3:15 in English

King James Version (KJV)
There shall the fire devour thee; the sword shall cut thee off, it shall eat thee up like the cankerworm: make thyself many as the cankerworm, make thyself many as the locusts.
World English Bible (WEB)
There the fire will devour you. The sword will cut you off. It will devour you like the grasshopper. Multiply like grasshoppers. Multiply like the locust.
American Standard Version (ASV)
There shall the fire devour thee; the sword shall cut thee off; it shall devour thee like the canker-worm: make thyself many as the canker-worm; make thyself many as the locust.
Bible in Basic English (BBE)
There the fire will make you waste; you will be cut off by the sword: make yourself as great in number as the worms, as great in number as the locusts.
Darby Translation (DBY)
There shall the fire devour thee; the sword shall cut thee off; it shall devour thee like the cankerworm. Make thyself many as the cankerworm, make thyself many as the locust.
Webster's Bible (WBS)
There shall the fire devour thee; the sword shall cut thee off, it shall eat thee up like the canker-worm: make thyself many as the canker-worm, make thyself many as the locusts.
Young's Literal Translation (YLT)
There consume thee doth a fire, Cut thee off doth a sword, It doth consume thee as a cankerworm! Make thyself heavy as the cankerworm, Make thyself heavy as the locust.

Read in context

  1. 13ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
  2. 14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
  3. 15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
  4. 16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
  5. 17ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
Read all of Nahum 3

Cross references

Original words (Hebrew)

Nahum 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.