Nahum · chapter 3 · verse 16
Nahum 3:16 in Kannada
ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
Ninna vartakarannu aakaashada nakshatragaliginta hechchi siddee; naashaka hulavu naashamaadi haarihogu ttade.
Nahum 3:16 in English
- King James Version (KJV)
- Thou hast multiplied thy merchants above the stars of heaven: the cankerworm spoileth, and flieth away.
- World English Bible (WEB)
- You have increased your merchants more than the stars of the skies. The grasshopper strips and flees away.
- American Standard Version (ASV)
- Thou hast multiplied thy merchants above the stars of heaven: the canker-worm ravageth, and fleeth away.
- Bible in Basic English (BBE)
- Let your traders be increased more than the stars of heaven:
- Darby Translation (DBY)
- Thou hast multiplied thy merchants more than the stars of the heavens; the cankerworm spreadeth himself out and flieth away.
- Webster's Bible (WBS)
- Thou hast multiplied thy merchants above the stars of heaven: the canker-worm spoileth, and flieth away.
- Young's Literal Translation (YLT)
- Multiply thy merchants above the stars of the heavens, The cankerworm hath stripped off, and doth flee away.
Read in context
- 14ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
- 15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- 16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
- 17ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
- 18ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Cross references
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.