Skip to content
ThuthiThuthiThuthi
Nahum · chapter 3 · verse 18

Nahum 3:18 in Kannada

ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?

Ashshooryada arasane, ninna kurubaru tookadisuttaare, ninna shreshtharu dhoolinalli biddiddaare; ninna janaru bettagalalli chadari hogi ddaare; koodisuvavaru yaaroo illa.ninna gaayavu gunahondadu; ninna gaaya kathina vaadaddu; ninna suddiyannu keluvavarellaru ninage chappaale hodeyuvaru; ninna kettatanavu nityavaagi yaara mele haaduhogade ittu?

Nahum 3:18 in English

King James Version (KJV)
Thy shepherds slumber, O king of Assyria: thy nobles shall dwell [in the dust:] thy people is scattered upon the mountains, and no man gathereth [them].
World English Bible (WEB)
Your shepherds slumber, king of Assyria. Your nobles lie down. Your people are scattered on the mountains, and there is no one to gather them.
American Standard Version (ASV)
Thy shepherds slumber, O king of Assyria; thy nobles are at rest; thy people are scattered upon the mountains, and there is none to gather them.
Bible in Basic English (BBE)
Sorrow! how are the keepers of your flock sleeping, O king of Assyria! your strong men are at rest; your people are wandering on the mountains, and there is no one to get them together.
Darby Translation (DBY)
Thy shepherds slumber, O king of Assyria; thy nobles lie still; thy people are scattered upon the mountains, and no man gathereth them.
Webster's Bible (WBS)
Thy shepherds slumber, O king of Assyria: thy nobles shall dwell [in the dust] : thy people are scattered upon the mountains, and no man gathereth [them] .
Young's Literal Translation (YLT)
Slumbered have thy friends, king of Asshur, Rest do thine honourable ones, Scattered have been thy people on the mountains, And there is none gathering.

Read in context

  1. 16ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
  2. 17ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
  3. 18ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
  4. 19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Read all of Nahum 3

Cross references

Original words (Hebrew)

Nahum 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.