Nahum · chapter 3 · verse 19
Nahum 3:19 in Kannada
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Ninna gaayavu gunahondadu; ninna gaaya kathina vaadaddu; ninna suddiyannu keluvavarellaru ninage chappaale hodeyuvaru; ninna kettatanavu nityavaagi yaara mele haaduhogade ittu?
Nahum 3:19 in English
- King James Version (KJV)
- [There is] no healing of thy bruise; thy wound is grievous: all that hear the bruit of thee shall clap the hands over thee: for upon whom hath not thy wickedness passed continually?
- World English Bible (WEB)
- There is no healing your wound, for your injury is fatal. All who hear the report of you clap their hands over you, for who hasn’t felt your endless cruelty?
- American Standard Version (ASV)
- There is no assuaging of thy hurt; thy wound is grievous: all that hear the report of thee clap their hands over thee; for upon whom hath not thy wickedness passed continually?
- Bible in Basic English (BBE)
- Your pain may not be made better; you are wounded to death: all those hearing the news about you will be waving their hands in joy over you: for who has not undergone the weight of your evil-doing again and again?
- Darby Translation (DBY)
- There is no healing of thy breach; thy wound is grievous; all that hear the report of thee clap the hands over thee; for upon whom hath not thy wickedness passed continually?
- Webster's Bible (WBS)
- [There is] no healing of thy bruise; thy wound is grievous: all that hear the fame of thee shall clap the hands over thee: for upon whom hath not thy wickedness passed continually?
- Young's Literal Translation (YLT)
- There is no weakening of thy destruction, Grievous [is] thy smiting, All hearing thy fame have clapped the hand at thee, For over whom did not thy wickedness pass continually?
Read in context
- 17ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
- 18ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- 19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
Cross references
- Micah 1:9 ಮೀಕ 1:9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Isaiah 37:18 ಯೆಶಾಯ 37:18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
- Job 27:23 ಯೋಬನು 27:23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Jeremiah 30:13–15 ಯೆರೆಮೀಯ 30:13–15ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- Jeremiah 10:22 ಯೆರೆಮೀಯ 10:22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Zephaniah 2:13–15 ಚೆಫನ್ಯ 2:13–15ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 14:8–21 ಯೆಶಾಯ 14:8–21ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- Nahum 2:11–12 ನಹೂಮ 2:11–12ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ? ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ