Nahum · chapter 3 · verse 2
Nahum 3:2 in Kannada
ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
Chaavatige chabukina shabdavoo chakragala dhadadhadaneya shabdavoo kuduregala kunidaatavoo rathagala haaraatavoo untu.
Nahum 3:2 in English
- King James Version (KJV)
- The noise of a whip, and the noise of the rattling of the wheels, and of the pransing horses, and of the jumping chariots.
- World English Bible (WEB)
- The noise of the whip, the noise of the rattling of wheels, prancing horses, and bounding chariots,
- American Standard Version (ASV)
- The noise of the whip, and the noise of the rattling of wheels, and prancing horses, and bounding chariots,
- Bible in Basic English (BBE)
- The noise of the whip, and the noise of thundering wheels; horses rushing and war-carriages jumping,
- Darby Translation (DBY)
- The crack of the whip, and the noise of the rattling of the wheels, and of the prancing horses, and of the bounding chariots!
- Webster's Bible (WBS)
- The noise of a whip, and the noise of the rattling of the wheels, and of the prancing horses, and of the bounding chariots.
- Young's Literal Translation (YLT)
- The sound of a whip, And the sound of the rattling of a wheel, And of a prancing horse, and of a bounding chariot, Of a horseman mounting.
Read in context
- 1ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
- 2ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
- 3ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
- 4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
Cross references
- Jeremiah 47:3 ಯೆರೆಮೀಯ 47:3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- Nahum 2:3–4 ನಹೂಮ 2:3–4ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
- Judges 5:22 ನ್ಯಾಯಸ್ಥಾಪಕರು 5:22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- Job 39:22–25 ಯೋಬನು 39:22–25ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ. ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ. ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ. ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- Isaiah 9:5 ಯೆಶಾಯ 9:5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.