Nahum · chapter 3 · verse 4
Nahum 3:4 in Kannada
ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
Saundaryavulla maatagaartiyaada sooleya sooletanagalu bahala; avalu tanna sooletanagalinda janaangagalannoo tanna maatagalinda gotragalannoo maaridalallaa?
Nahum 3:4 in English
- King James Version (KJV)
- Because of the multitude of the whoredoms of the wellfavoured harlot, the mistress of witchcrafts, that selleth nations through her whoredoms, and families through her witchcrafts.
- World English Bible (WEB)
- because of the multitude of the prostitution of the alluring prostitute, the mistress of witchcraft, who sells nations through her prostitution, and families through her witchcraft.
- American Standard Version (ASV)
- because of the multitude of the whoredoms of the well-favored harlot, the mistress of witchcrafts, that selleth nations through her whoredoms, and families through her witchcrafts.
- Bible in Basic English (BBE)
- Because of all the false ways of the loose woman, expert in attraction and wise in secret arts, who takes nations in the net of her false ways, and families through her secret arts.
- Darby Translation (DBY)
- — Because of the multitude of the fornications of the well-favoured harlot, mistress of sorceries, that selleth nations through her fornications, and families through her sorceries,
- Webster's Bible (WBS)
- Because of the multitude of the lewd deeds of the well-favored harlot, the mistress of witchcrafts, that selleth nations through her lewd deeds, and families through her witchcrafts.
- Young's Literal Translation (YLT)
- Because of the abundance of the fornications of an harlot, The goodness of the grace of the lady of witchcrafts, Who is selling nations by her fornications, And families by her witchcrafts.
Read in context
- 2ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
- 3ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
- 4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
- 5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
- 6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
Cross references
- Isaiah 47:9 ಯೆಶಾಯ 47:9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Revelation 18:2–3 ಪ್ರಕಟನೆ 18:2–3ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Ezekiel 16:25–29 ಯೆಹೆಜ್ಕೇಲನು 16:25–29ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 17:1–5 ಪ್ರಕಟನೆ 17:1–5ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Isaiah 23:15–17 ಯೆಶಾಯ 23:15–17ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು. ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ). ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Original words (Hebrew)
- multitude · H7230רֹב rôb
- whoredoms · H2183זָנוּן zânûwn
- wellfavoured · H2896טוֹב ṭôwb
- harlot · H2181זָנָה zânâh
- mistress · H1172בַּעֲלָה baʻălâh
- witchcrafts · H3785כֶּשֶׁף kesheph
- selleth · H4376מָכַר mâkar
- nations · H1471גּוֹי gôwy
- whoredoms · H2183זָנוּן zânûwn
- families · H4940מִשְׁפָּחָה mishpâchâh
- witchcrafts · H3785כֶּשֶׁף kesheph