Skip to content
ThuthiThuthiThuthi
Nahum · chapter 3 · verse 5

Nahum 3:5 in Kannada

ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.

Sainyagala kartanu heluvade nandare--igo, naanu ninage virodhavaagi ddene; ninna seragugalannu ninna mukhada mele etti janaangagalige ninna naachikeyannoo raajyagalige ninna nindeya bettaletanavannoo torisuttene.

Nahum 3:5 in English

King James Version (KJV)
Behold, I [am] against thee, saith the LORD of hosts; and I will discover thy skirts upon thy face, and I will shew the nations thy nakedness, and the kingdoms thy shame.
World English Bible (WEB)
“Behold, I am against you,” says the LORD of Armies, “and I will lift your skirts over your face. I will show the nations your nakedness, and the kingdoms your shame.
American Standard Version (ASV)
Behold, I am against thee, saith Jehovah of hosts, and I will uncover thy skirts upon thy face; and I will show the nations thy nakedness, and the kingdoms thy shame.
Bible in Basic English (BBE)
See, I am against you, says the Lord of armies, and I will have your skirts pulled over your face, and let the nations see you unclothed, and the kingdoms your shame.
Darby Translation (DBY)
behold, I am against thee, saith Jehovah of hosts; and I will uncover thy skirts upon thy face, and I will shew the nations thy nakedness, and the kingdoms thy shame.
Webster's Bible (WBS)
Behold, I [am] against thee, saith the LORD of hosts; and I will remove thy skirts upon thy face, and I will show the nations thy nakedness, and the kingdoms thy shame.
Young's Literal Translation (YLT)
Lo, I [am] against thee, An affirmation of Jehovah of Hosts, And have removed thy skirts before thy face, And have shewed nations thy nakedness, And kingdoms thy shame,

Read in context

  1. 3ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
  2. 4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
  3. 5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
  4. 6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
  5. 7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
Read all of Nahum 3

Cross references

Original words (Hebrew)

Nahum 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.