Skip to content
ThuthiThuthiThuthi
Nahum · chapter 3 · verse 6

Nahum 3:6 in Kannada

ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.

Asahyavaadavugalannu ninna mele haaki ninnannu neechalannaagi maadi ninnannu notakke iduttene.

Nahum 3:6 in English

King James Version (KJV)
And I will cast abominable filth upon thee, and make thee vile, and will set thee as a gazingstock.
World English Bible (WEB)
I will throw abominable filth on you and make you vile, and will make you a spectacle.
American Standard Version (ASV)
And I will cast abominable filth upon thee, and make thee vile, and will set thee as a gazing-stock.
Bible in Basic English (BBE)
I will make you completely disgusting and full of shame, and will put you up to be looked at by all.
Darby Translation (DBY)
And I will cast abominable filth upon thee, and make thee vile, and will set thee as a gazing stock.
Webster's Bible (WBS)
And I will cast abominable filth upon thee, and make thee vile, and will set thee as a gazing-stock.
Young's Literal Translation (YLT)
And I have cast upon thee abominations, And dishonoured thee, and made thee as a sight.

Read in context

  1. 4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
  2. 5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
  3. 6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
  4. 7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
  5. 8ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
Read all of Nahum 3

Cross references

Original words (Hebrew)

Nahum 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.