Nahum · chapter 3 · verse 7
Nahum 3:7 in Kannada
ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
Aaga aaguvadenandare, ninnannu noduvava rellaroo ninninda odihogi nineve haalaayitu; adakke yaaru chintepaduvaru, ninagaagi aadari suvavarannu naanu ellinda hudukali endu heluvaru.
Nahum 3:7 in English
- King James Version (KJV)
- And it shall come to pass, [that] all they that look upon thee shall flee from thee, and say, Nineveh is laid waste: who will bemoan her? whence shall I seek comforters for thee?
- World English Bible (WEB)
- It will happen that all those who look at you will flee from you, and say, ‘Nineveh is laid waste! Who will mourn for her?’ Where will I seek comforters for you?”
- American Standard Version (ASV)
- And it shall come to pass, that all they that look upon thee shall flee from thee, and say, Nineveh is laid waste: who will bemoan her? whence shall I seek comforters for thee?
- Bible in Basic English (BBE)
- And it will come about that all who see you will go in flight from you and say, Nineveh is made waste: who will be weeping for her? where am I to get comforters for her?
- Darby Translation (DBY)
- And it shall come to pass, [that] all they that see thee shall flee from thee, and shall say, Nineveh is laid waste! Who will bemoan her? whence shall I seek comforters for thee?
- Webster's Bible (WBS)
- And it shall come to pass, [that] all they that look upon thee shall flee from thee, and say, Nineveh is laid waste: who will bemoan her; whence shall I seek comforters for thee?
- Young's Literal Translation (YLT)
- And it hath come to pass, Each of thy beholders fleeth from thee, And hath said: 'Spoiled is Nineveh, Who doth bemoan for her?' Whence do I seek comforters for thee?
Read in context
- 5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
- 6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
- 7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
- 8ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
- 9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
Cross references
- Isaiah 51:19 ಯೆಶಾಯ 51:19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
- Jeremiah 15:5 ಯೆರೆಮೀಯ 15:5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Jeremiah 51:9 ಯೆರೆಮೀಯ 51:9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Numbers 16:34 ಅರಣ್ಯಕಾಂಡ 16:34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Nahum 2:9–10 ನಹೂಮ 2:9–10ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ. ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Jeremiah 51:41–43 ಯೆರೆಮೀಯ 51:41–43ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು! ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ. ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- Revelation 18:16–19 ಪ್ರಕಟನೆ 18:16–19ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು