Skip to content
ThuthiThuthiThuthi
Nahum · chapter 3 · verse 8

Nahum 3:8 in Kannada

ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.

Nadigala bali neleyaagidda amoniginta neenu olleyavalo? Adara suttaloo neerittu; adara balavu samudrave; samudravu adakke gode yaagittu.

Nahum 3:8 in English

King James Version (KJV)
Art thou better than populous No, that was situate among the rivers, [that had] the waters round about it, whose rampart [was] the sea, [and] her wall [was] from the sea?
World English Bible (WEB)
Are you better than No-Amon, who was situated among the rivers, who had the waters around her, whose rampart was the sea, and her wall was of the sea?
American Standard Version (ASV)
Art thou better than No-amon, that was situate among the rivers, that had the waters round about her; whose rampart was the sea, [and] her wall was of the sea?
Bible in Basic English (BBE)
Are you better than No-amon, seated on the Nile streams, with waters all round her; whose wall was the sea and her earthwork the waters?
Darby Translation (DBY)
Art thou better than No-Amon, that was situate among the rivers, [that had] the waters round about her, whose rampart was the sea, [and] of the sea was her wall?
Webster's Bible (WBS)
Art thou better than populous No, that was situated among the rivers, [that had] the waters around it, whose rampart [was] the sea, [and] her wall [was] from the sea?
Young's Literal Translation (YLT)
Art thou better than No-Ammon, That is dwelling among brooks? Waters she hath round about her, Whose bulwark [is] the sea, waters her wall.

Read in context

  1. 6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
  2. 7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
  3. 8ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
  4. 9ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
  5. 10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
Read all of Nahum 3

Cross references

Original words (Hebrew)

Nahum 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.