Nehemiah · chapter 1 · verse 2
Nehemiah 1:2 in Kannada
ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
Aaga naanu sereyinda tappisikonda yehoodyarannu kuritoo yeroosalemannu kuritoo avarannu vichaarisidenu.
Nehemiah 1:2 in English
- King James Version (KJV)
- That Hanani, one of my brethren, came, he and [certain] men of Judah; and I asked them concerning the Jews that had escaped, which were left of the captivity, and concerning Jerusalem.
- World English Bible (WEB)
- Hanani, one of my brothers, came, he and certain men out of Judah; and I asked them about the Jews who had escaped, who were left of the captivity, and concerning Jerusalem.
- American Standard Version (ASV)
- that Hanani, one of my brethren, came, he and certain men out of Judah; and I asked them concerning the Jews that had escaped, that were left of the captivity, and concerning Jerusalem.
- Bible in Basic English (BBE)
- That Hanani, one of my brothers, came with certain men from Judah; and in answer to my request for news of the Jews who had been prisoners and had got away, and of Jerusalem,
- Darby Translation (DBY)
- that Hanani, one of my brethren, came, he and [certain] men of Judah. And I asked them concerning the Jews that had escaped, who were left of the captivity, and concerning Jerusalem.
- Webster's Bible (WBS)
- That Hanani, one of my brethren, came, he and [certain] men of Judah; and I asked them concerning the Jews that had escaped, who were left of the captivity, and concerning Jerusalem.
- Young's Literal Translation (YLT)
- and come in doth Hanani, one of my brethren, he and men of Judah, and I ask them concerning the Jews, the escaped part that have been left of the captivity, and concerning Jerusalem;
Read in context
- 1ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
- 2ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
- 3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- 4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
Cross references
- Nehemiah 7:2 ನೆಹೆಮೀಯ 7:2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Ezra 9:8–9 ಎಜ್ರನು 9:8–9ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು. ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
- Ezekiel 24:26–27 ಯೆಹೆಜ್ಕೇಲನು 24:26–27ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Jeremiah 44:14 ಯೆರೆಮೀಯ 44:14ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- Psalm 137:5–6 ಕೀರ್ತನೆಗಳು 137:5–6ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Ezra 9:14 ಎಜ್ರನು 9:14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Psalm 122:6–9 ಕೀರ್ತನೆಗಳು 122:6–9ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Original words (Hebrew)
- Hanani · H2607חֲנָנִי Chănânîy
- one · H259אֶחָד ʼechâd
- brethren · H251אָח ʼâch
- came · H935בּוֹא bôwʼ
- men · H582אֱנוֹשׁ ʼĕnôwsh
- Judah · H3063יְהוּדָה Yᵉhûwdâh
- asked · H7592שָׁאַל shâʼal
- Jews · H3064יְהוּדִי Yᵉhûwdîy
- escaped · H6413פְּלֵיטָה pᵉlêyṭâh
- left · H7604שָׁאַר shâʼar
- captivity · H7628שְׁבִי shᵉbîy
- Jerusalem · H3389יְרוּשָׁלַ͏ִם Yᵉrûwshâlaim