Nehemiah · chapter 1 · verse 3
Nehemiah 1:3 in Kannada
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
Avaru nanage--sere yannu bitttu ulidavaru aa seemeyalliddu mahaa kedannoo nindeyannoo anubhavavisuttiddaare. Ida llade yeroosalemina godeyu saha kedavalpa ttide; adara baagalugalu benkiyinda sudalpattive endu helidaru.
Nehemiah 1:3 in English
- King James Version (KJV)
- And they said unto me, The remnant that are left of the captivity there in the province [are] in great affliction and reproach: the wall of Jerusalem also [is] broken down, and the gates thereof are burned with fire.
- World English Bible (WEB)
- They said to me, “The remnant who are left of the captivity there in the province are in great affliction and reproach. The wall of Jerusalem is also broken down, and its gates are burned with fire.”
- American Standard Version (ASV)
- And they said unto me, The remnant that are left of the captivity there in the province are in great affliction and reproach: the wall of Jerusalem also is broken down, and the gates thereof are burned with fire.
- Bible in Basic English (BBE)
- They said to me, The small band of Jews now living there in the land are in great trouble and shame: the wall of Jerusalem has been broken down, and its doorways burned with fire.
- Darby Translation (DBY)
- And they said to me, Those who remain, that are left of the captivity there in the province, are in great affliction and reproach; and the wall of Jerusalem is in ruins, and its gates are burned with fire.
- Webster's Bible (WBS)
- And they said to me, The remnant that are left of the captivity there in the province [are] in great affliction and reproach: the wall of Jerusalem also [is] broken down, and its gates are burned with fire.
- Young's Literal Translation (YLT)
- and they say to me, 'Those left, who have been left of the captivity there in the province, [are] in great evil, and in reproach, and the wall of Jerusalem is broken down, and its gates have been burnt with fire.'
Read in context
- 1ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
- 2ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
- 3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- 4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- 5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
Cross references
- Nehemiah 2:17 ನೆಹೆಮೀಯ 2:17ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
- 2 Kings 25:10 2 ಅರಸುಗಳು 25:10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Nehemiah 7:6 ನೆಹೆಮೀಯ 7:6ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
- Nehemiah 2:13 ನೆಹೆಮೀಯ 2:13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
- Nehemiah 9:36–37 ನೆಹೆಮೀಯ 9:36–37ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Ezra 5:8 ಎಜ್ರನು 5:8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
- Jeremiah 52:14 ಯೆರೆಮೀಯ 52:14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- Isaiah 32:9–14 ಯೆಶಾಯ 32:9–14ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ. ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು. ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Psalm 137:1–3 ಕೀರ್ತನೆಗಳು 137:1–3ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
Original words (Hebrew)
- said · H559אָמַר ʼâmar
- remnant · H7604שָׁאַר shâʼar
- left · H7604שָׁאַר shâʼar
- captivity · H7628שְׁבִי shᵉbîy
- province · H4082מְדִינָה mᵉdîynâh
- great · H1419גָּדוֹל gâdôwl
- affliction · H7451רַע raʻ
- reproach · H2781חֶרְפָּה cherpâh
- wall · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- down · H6555פָּרַץ pârats
- gates · H8179שַׁעַר shaʻar
- burned · H3341יָצַת yâtsath
- fire · H784אֵשׁ ʼêsh