Skip to content
ThuthiThuthiThuthi
Nehemiah · chapter 1 · verse 4

Nehemiah 1:4 in Kannada

ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

Ee maatugalannu kelidaaga naanu kulitukondu attu. Kelavu divasa duhkhisi upavaasamaadi, paralokada devara munde praarthane maadi heliddenandare--

Nehemiah 1:4 in English

King James Version (KJV)
And it came to pass, when I heard these words, that I sat down and wept, and mourned [certain] days, and fasted, and prayed before the God of heaven,
World English Bible (WEB)
When I heard these words, I sat down and wept, and mourned several days; and I fasted and prayed before the God of heaven,
American Standard Version (ASV)
And it came to pass, when I heard these words, that I sat down and wept, and mourned certain days; and I fasted and prayed before the God of heaven,
Bible in Basic English (BBE)
Then, after hearing these words, for some days I gave myself up to weeping and sorrow, seated on the earth; and taking no food I made prayer to the God of heaven,
Darby Translation (DBY)
And it came to pass, when I heard these words, that I sat and wept, and mourned for days, and fasted, and prayed before the God of the heavens,
Webster's Bible (WBS)
And it came to pass, when I heard these words, that I sat down and wept, and mourned [certain] days, and fasted, and prayed before the God of heaven,
Young's Literal Translation (YLT)
And it cometh to pass, at my hearing these words, I have sat down, and I weep and mourn [for] days, and I am fasting and praying before the God of the heavens.

Read in context

  1. 2ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
  2. 3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
  3. 4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
  4. 5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
  5. 6ನಿನ್ನ ಸೇವಕರಾದ ಇಸ್ರಾಯೇಲ್‌ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್‌ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
Read all of Nehemiah 1

Cross references

Original words (Hebrew)

Nehemiah 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.