Nehemiah · chapter 1 · verse 5
Nehemiah 1:5 in Kannada
ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
O paralo kada devaraada kartane, ninnannu preetimaadi ninna aajnyegalannu kaikolluvavarige odambadikeyannoo krupeyannoo kaikolluvavanaada mattu bhayankaravulla devare,
Nehemiah 1:5 in English
- King James Version (KJV)
- And said, I beseech thee, O LORD God of heaven, the great and terrible God, that keepeth covenant and mercy for them that love him and observe his commandments:
- World English Bible (WEB)
- and said, “I beg you, LORD, the God of heaven, the great and awesome God who keeps covenant and loving kindness with those who love him and keep his commandments,
- American Standard Version (ASV)
- and said, I beseech thee, O Jehovah, the God of heaven, the great and terrible God, that keepeth covenant and lovingkindness with them that love him and keep his commandments:
- Bible in Basic English (BBE)
- And said, O Lord, the God of heaven, the great God, greatly to be feared, keeping faith and mercy with those who have love for him and are true to his laws:
- Darby Translation (DBY)
- and said, I beseech thee, Jehovah, God of the heavens, the great and terrible God, that keepeth covenant and mercy for them that love him and keep his commandments.
- Webster's Bible (WBS)
- And said, I beseech thee, O LORD God of heaven, the great and terrible God, that keepeth covenant and mercy for them that love him and observe his commandments:
- Young's Literal Translation (YLT)
- And I say, 'I beseech thee, O Jehovah, God of the heavens, God, the great and the fearful, keeping the covenant and kindness for those loving Him, and for those keeping His commands,
Read in context
- 3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- 4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- 5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
- 6ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
- 7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
Cross references
- Exodus 20:6 ವಿಮೋಚನಕಾಂಡ 20:6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- Daniel 9:4–19 ದಾನಿಯೇಲನು 9:4–19ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ, ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ. ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Deuteronomy 7:21 ಧರ್ಮೋಪದೇಶಕಾಂಡ 7:21ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- Nehemiah 4:14 ನೆಹೆಮೀಯ 4:14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- 1 Kings 8:23 1 ಅರಸುಗಳು 8:23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 1 Chronicles 17:21 1 ಪೂರ್ವಕಾಲವೃತ್ತಾಂತ 17:21ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ.
- Psalm 47:2 ಕೀರ್ತನೆಗಳು 47:2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
Original words (Hebrew)
- said · H559אָמַר ʼâmar
- beseech · H577אָנָּא ʼânnâʼ
- God · H430אֱלֹהִים ʼĕlôhîym
- heaven · H8064שָׁמַיִם shâmayim
- great · H1419גָּדוֹל gâdôwl
- terrible · H3372יָרֵא yârêʼ
- God · H410אֵל ʼêl
- keepeth · H8104שָׁמַר shâmar
- covenant · H1285בְּרִית bᵉrîyth
- mercy · H2617חֵסֵד chêçêd
- love · H157אָהַב ʼâhab
- observe · H8104שָׁמַר shâmar
- commandments · H4687מִצְוָה mitsvâh