Skip to content
ThuthiThuthiThuthi
Nehemiah · chapter 1 · verse 8

Nehemiah 1:8 in Kannada

ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.

Dayamaadi ninna sevakanaada moshege helida maatannu jnyaapakamaadu, enandare--neevu akrutya maadidare naanu nimmannu janaangagalannu chadarisuvante chadarisuvenu.

Nehemiah 1:8 in English

King James Version (KJV)
Remember, I beseech thee, the word that thou commandedst thy servant Moses, saying, [If] ye transgress, I will scatter you abroad among the nations:
World English Bible (WEB)
“Remember, I beg you, the word that you commanded your servant Moses, saying, ‘If you trespass, I will scatter you among the peoples;
American Standard Version (ASV)
Remember, I beseech thee, the word that thou commandedst thy servant Moses, saying, If ye trespass, I will scatter you abroad among the peoples:
Bible in Basic English (BBE)
Keep in mind, O Lord, the order you gave your servant Moses, saying, If you do wrong I will send you wandering among the peoples:
Darby Translation (DBY)
Remember, I beseech thee, the word that thou commandedst thy servant Moses, saying, If ye act unfaithfully, I will scatter you among the peoples;
Webster's Bible (WBS)
Remember, I beseech thee, the word that thou commandedst thy servant Moses, saying, [If] ye transgress, I will scatter you abroad among the nations:
Young's Literal Translation (YLT)
'Remember, I pray Thee, the word that Thou didst command Moses Thy servant, saying, Ye — ye trespass — I scatter you among peoples;

Read in context

  1. 6ನಿನ್ನ ಸೇವಕರಾದ ಇಸ್ರಾಯೇಲ್‌ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್‌ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
  2. 7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
  3. 8ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
  4. 9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
  5. 10ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
Read all of Nehemiah 1

Cross references

Original words (Hebrew)

Nehemiah 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.