Nehemiah · chapter 10 · verse 10
Nehemiah 10:10 in Kannada
ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,
Avara sahodararaada shebanyanu, hodeeyanu, keleetanu, pelaayanu, haanaa nanu,
Nehemiah 10:10 in English
- King James Version (KJV)
- And their brethren, Shebaniah, Hodijah, Kelita, Pelaiah, Hanan,
- World English Bible (WEB)
- and their brothers, Shebaniah, Hodiah, Kelita, Pelaiah, Hanan,
- American Standard Version (ASV)
- and their brethren, Shebaniah, Hodiah, Kelita, Pelaiah, Hanan,
- Bible in Basic English (BBE)
- And their brothers, Shebaniah, Hodiah, Kelita, Pelaiah, Hanan,
- Darby Translation (DBY)
- and their brethren, Shebaniah, Hodijah, Kelita, Pelaiah, Hanan,
- Webster's Bible (WBS)
- And their brethren, Shebaniah, Hodijah, Kelita, Pelaiah, Hanan,
- Young's Literal Translation (YLT)
- and their brethren: Shebaniah, Hodijah, Kelita, Pelaiah, Hanan,
Read in context
- 8ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು.
- 9ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
- 10ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,
- 11ವಿಾಕನು, ರೆಹೋಬನು, ಹಷಬ್ಯನು,
- 12ಜಕ್ಕೂರನು, ಶೇರೇಬ್ಯನು, ಶೆಬನ್ಯನು,
Cross references
- Nehemiah 9:4–5 ನೆಹೆಮೀಯ 9:4–5ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು. ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Ezra 10:23 ಎಜ್ರನು 10:23ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ,