Nehemiah · chapter 10 · verse 18
Nehemiah 10:18 in Kannada
ಹೋದೀಯನು, ಹಾಷುಮನು, ಬೇಚೈಯು,
Hodeeyanu, haashumanu, bechaiyu,
Nehemiah 10:18 in English
- King James Version (KJV)
- Hodijah, Hashum, Bezai,
- World English Bible (WEB)
- Hodiah, Hashum, Bezai,
- American Standard Version (ASV)
- Hodiah, Hashum, Bezai,
- Bible in Basic English (BBE)
- Hodiah, Hashum, Bezai,
- Darby Translation (DBY)
- Hodijah, Hashum, Bezai,
- Webster's Bible (WBS)
- Hodijah, Hashum, Bezai,
- Young's Literal Translation (YLT)
- Hodijah, Hashum, Bezai,
Read in context
- 16ಅದೋನೀ ಯನು, ಬಿಗ್ವೈಯು, ಆದೀನನು,
- 17ಆಟೇರನು, ಹಿಜ್ಕೀಯನು, ಅಜ್ಜೂರನು,
- 18ಹೋದೀಯನು, ಹಾಷುಮನು, ಬೇಚೈಯು,
- 19ಹಾರೀಫನು, ಅನಾ ತೋತನು, ನೇಬೈಯು, ಮಗ್ಪೀಯಾಷನು,
- 20ಮೆಷು ಲ್ಲಾಮನು, ಹೇಜೀರನು, ಮೆಷೇಜಬೇಲನು,
Cross references
- Ezra 2:17–70 ಎಜ್ರನು 2:17–70ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ. ಯೋರನ ಮಕ್ಕಳುನೂರ ಹನ್ನೆರಡು ಮಂದಿಯು. ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು. ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು, ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು. ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು. ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು. ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು. ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು. ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು. ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು. ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು. ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು. ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು. ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು. ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು. ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು. ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು. ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು. ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು. ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು. ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು. ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು. ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು. ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು. ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು. ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Nehemiah 7:22–73 ನೆಹೆಮೀಯ 7:22–73ಹಾಷುಮನ ಮಕ್ಕಳು ಮುನ್ನೂರ ಇಪ್ಪತ್ತೆಂಟು ಮಂದಿಯು. ಬೇಚೈಯ ಮಕ್ಕಳು ಮುನ್ನೂರ ಇಪ್ಪತ್ತನಾಲ್ಕು ಮಂದಿಯು. ಹಾರಿಫನ ಮಕ್ಕಳು ನೂರ ಹನ್ನೆರಡು ಮಂದಿಯು. ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು. ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು. ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು. ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು. ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು. ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು. ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು. ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು. ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು. ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು. ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು. ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು. ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು. ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು. ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು. ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, ನೆಚೀಹನ ಮಕ್ಕಳು, ಹಟೀಫನ ಮಕ್ಕಳು. ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು, ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು, ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು. ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು. ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು. ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು. ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು. ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು. ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು. ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು; ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು. ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು. ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.