Nehemiah · chapter 10 · verse 28
Nehemiah 10:28 in Kannada
ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
Janaralli ulidavaraada yaajakaroo levi yaroo dvaarapaalakaroo haadugaararoo netini yaroo, devara nyaayapramaanada prakaaravaagi aa deshagala janarolaginda tammannu pratyekisi kondavarellaroo avara hendatiyaroo kumaa raroo kumaarteyaroo tilivalikeyoo grahikeyoo ullavarellaroo;
Nehemiah 10:28 in English
- King James Version (KJV)
- And the rest of the people, the priests, the Levites, the porters, the singers, the Nethinims, and all they that had separated themselves from the people of the lands unto the law of God, their wives, their sons, and their daughters, every one having knowledge, and having understanding;
- World English Bible (WEB)
- The rest of the people, the priests, the Levites, the gatekeepers, the singers, the temple servants, and all those who had separated themselves from the peoples of the lands to the law of God, their wives, their sons, and their daughters—everyone who had knowledge and understanding—
- American Standard Version (ASV)
- And the rest of the people, the priests, the Levites, the porters, the singers, the Nethinim, and all they that had separated themselves from the peoples of the lands unto the law of God, their wives, their sons, and their daughters, every one that had knowledge, and understanding;
- Bible in Basic English (BBE)
- And the rest of the people, the priests, the Levites, the door-keepers, the music-makers, the Nethinim, and all those who had made themselves separate from the peoples of the lands, to keep the law of God, their wives, their sons, and their daughters, everyone who had knowledge and wisdom;
- Darby Translation (DBY)
- And the rest of the people, the priests, the Levites, the doorkeepers, the singers, the Nethinim, and all they that had separated themselves from the peoples of the lands to the law of God, their wives, their sons and their daughters, every one having knowledge [and] having understanding,
- Webster's Bible (WBS)
- And the rest of the people, the priests, the Levites, the porters, the singers, the Nethinims, and all they that had separated themselves from the people of the lands to the law of God, their wives, their sons, and their daughters, every one having knowledge, and having understanding;
- Young's Literal Translation (YLT)
- And the rest of the people, the priests, the Levites, the gatekeepers, the singers, the Nethinim, and every one who hath been separated from the peoples of the lands unto the law of God, their wives, their sons, and their daughters, every knowing intelligent one,
Read in context
- 26ಅಹೀಯನು, ಹಾನಾನನು,
- 27ಆನಾನನು, ಮಲ್ಲೂಕನು, ಹಾರೀಮನು, ಬಾನನು.
- 28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- 29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- 30ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
Cross references
- Nehemiah 9:2 ನೆಹೆಮೀಯ 9:2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Ezra 2:70 ಎಜ್ರನು 2:70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Psalm 47:7 ಕೀರ್ತನೆಗಳು 47:7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Nehemiah 8:2 ನೆಹೆಮೀಯ 8:2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
- Nehemiah 7:72–73 ನೆಹೆಮೀಯ 7:72–73ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು. ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- Ezra 9:1–2 ಎಜ್ರನು 9:1–2ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Ezra 2:36–54 ಎಜ್ರನು 2:36–54ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ.
- Ezra 10:11–19 ಎಜ್ರನು 10:11–19ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು. ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು, ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ. ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು. ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು. ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು. ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು. ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
Original words (Hebrew)
- rest · H7605שְׁאָר shᵉʼâr
- people · H5971עַם ʻam
- priests · H3548כֹּהֵן kôhên
- Levites · H3881לֵוִיִּי Lêvîyîy
- porters · H7778שׁוֹעֵר shôwʻêr
- singers · H7891שִׁיר shîyr
- Nethinims · H5411נָתִין Nâthîyn
- separated · H914בָּדַל bâdal
- people · H5971עַם ʻam
- lands · H776אֶרֶץ ʼerets
- law · H8451תּוֹרָה tôwrâh
- God · H430אֱלֹהִים ʼĕlôhîym
- wives · H802אִשָּׁה ʼishshâh
- sons · H1121בֵּן bên
- daughters · H1323בַּת bath
- knowledge · H3045יָדַע yâdaʻ
- understanding · H995בִּין bîyn