Nehemiah · chapter 10 · verse 29
Nehemiah 10:29 in Kannada
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
Ivaru tamma sahodararaada tamma mukhyasthara sangada koodikondu--devara sevakanaada mosheya kaiyinda kotta devara nyaayapramaanadalli nadeyuttevendoo karta naada namma devara aajnyegalannoo aatana nyaaya galannoo aatana kattalegalannoo ellavannoo kaikondu maaduttevendoo;
Nehemiah 10:29 in English
- King James Version (KJV)
- They clave to their brethren, their nobles, and entered into a curse, and into an oath, to walk in God’s law, which was given by Moses the servant of God, and to observe and do all the commandments of the LORD our Lord, and his judgments and his statutes;
- World English Bible (WEB)
- joined with their brothers, their nobles, and entered into a curse and into an oath, to walk in God’s law, which was given by Moses the servant of God, and to observe and do all the commandments of the LORD our Lord, and his ordinances and his statutes;
- American Standard Version (ASV)
- they clave to their brethren, their nobles, and entered into a curse, and into an oath, to walk in God’s law, which was given by Moses the servant of God, and to observe and do all the commandments of Jehovah our Lord, and his ordinances and his statutes;
- Bible in Basic English (BBE)
- They were united with their brothers, their rulers, and put themselves under a curse and an oath, to keep their steps in the way of God's law, which was given by Moses, the servant of God, and to keep and do all the orders of the Lord, our Lord, and his decisions and his rules;
- Darby Translation (DBY)
- joined with their brethren, their nobles, and entered into a curse and into an oath, to walk in the law of God, which had been given by Moses the servant of God, and to keep and do all the commandments of Jehovah our Lord, and his ordinances and his statutes;
- Webster's Bible (WBS)
- They united with their brethren, their nobles, and entered into a curse, and into an oath, to walk in God's law, which was given by Moses the servant of God, and to observe and do all the commandments of the LORD our LORD, and his judgments and his statutes;
- Young's Literal Translation (YLT)
- are laying hold on their brethren, their honourable ones, and coming in to an execration, and in to an oath, to walk in the law of God, that was given by the hand of Moses, servant of God, and to observe and to do all the commands of Jehovah our Lord, and His judgments, and His statutes;
Read in context
- 27ಆನಾನನು, ಮಲ್ಲೂಕನು, ಹಾರೀಮನು, ಬಾನನು.
- 28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- 29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- 30ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
- 31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
Cross references
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- Titus 2:11–14 ತೀತನಿಗೆ 2:11–14ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Nehemiah 5:12–13 ನೆಹೆಮೀಯ 5:12–13ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು. ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- 2 Chronicles 34:31 2 ಪೂರ್ವಕಾಲವೃತ್ತಾಂತ 34:31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 2 Kings 23:3 2 ಅರಸುಗಳು 23:3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Isaiah 14:1 ಯೆಶಾಯ 14:1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- John 7:19 ಯೋಹಾನನು 7:19ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- Deuteronomy 5:1 ಧರ್ಮೋಪದೇಶಕಾಂಡ 5:1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
Original words (Hebrew)
- clave · H2388חָזַק châzaq
- brethren · H251אָח ʼâch
- nobles · H117אַדִּיר ʼaddîyr
- entered · H935בּוֹא bôwʼ
- curse · H423אָלָה ʼâlâh
- oath · H7621שְׁבוּעָה shᵉbûwʻâh
- walk · H3212יָלַךְ yâlak
- God’s · H430אֱלֹהִים ʼĕlôhîym
- law · H8451תּוֹרָה tôwrâh
- given · H5414נָתַן nâthan
- by · H3027יָד yâd
- Moses · H4872מֹשֶׁה Môsheh
- servant · H5650עֶבֶד ʻebed
- God · H430אֱלֹהִים ʼĕlôhîym
- observe · H8104שָׁמַר shâmar
- do · H6213עָשָׂה ʻâsâh
- commandments · H4687מִצְוָה mitsvâh
- Lord · H113אָדוֹן ʼâdôwn
- judgments · H4941מִשְׁפָּט mishpâṭ
- statutes · H2706חֹק chôq