Nehemiah · chapter 10 · verse 32
Nehemiah 10:32 in Kannada
ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
Idallade sammukhada rottigoskaravoo nitya kaanikegoskaravoo sabbattugalalliyoo amaavaasye galalliyoo arpisuva nitya dahanabaligaligo skaravoo nemisida habbagaligoskaravoo parishuddha vaadavugaligoskaravoo
Nehemiah 10:32 in English
- King James Version (KJV)
- Also we made ordinances for us, to charge ourselves yearly with the third part of a shekel for the service of the house of our God;
- World English Bible (WEB)
- Also we made ordinances for ourselves, to charge ourselves yearly with the third part of a shekel for the service of the house of our God:
- American Standard Version (ASV)
- Also we made ordinances for us, to charge ourselves yearly with the third part of a shekel for the service of the house of our God;
- Bible in Basic English (BBE)
- And we made rules for ourselves, taxing ourselves a third of a shekel every year for the upkeep of the house of our God;
- Darby Translation (DBY)
- And we made ordinances for us, to charge ourselves yearly with the third part of a shekel for the service of the house of our God,
- Webster's Bible (WBS)
- Also we made ordinances for us, to charge ourselves yearly with the third part of a shekel for the service of the house of our God;
- Young's Literal Translation (YLT)
- And we have appointed for ourselves commands, to put on ourselves the third of a shekel in a year, for the service of the house of our God,
Read in context
- 30ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
- 31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
- 32ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
- 33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- 34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
Cross references
- Matthew 17:24–27 ಮತ್ತಾಯನು 17:24–27ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು. ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು. ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- Exodus 30:11–16 ವಿಮೋಚನಕಾಂಡ 30:11–16ಆಗ ಕರ್ತನು ಮಾತನಾಡಿ ಮೋಶೆಗೆ-- ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Genesis 28:22 ಆದಿಕಾಂಡ 28:22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.