Nehemiah · chapter 10 · verse 33
Nehemiah 10:33 in Kannada
ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
Israayelyara praaya shchittavaada paapabaligoskaravoo namma devara aalayada samasta kaaryakkoskaravoo namma devara aalayada seveya nimittavaagi varushakke shekelinalli mooraralli ondu paalu kodalu namage naavu nemaka maadikondevu.
Nehemiah 10:33 in English
- King James Version (KJV)
- For the shewbread, and for the continual meat offering, and for the continual burnt offering, of the sabbaths, of the new moons, for the set feasts, and for the holy [things], and for the sin offerings to make an atonement for Israel, and [for] all the work of the house of our God.
- World English Bible (WEB)
- for the show bread, for the continual meal offering, for the continual burnt offering, for the Sabbaths, for the new moons, for the set feasts, for the holy things, for the sin offerings to make atonement for Israel, and for all the work of the house of our God.
- American Standard Version (ASV)
- for the showbread, and for the continual meal-offering, and for the continual burnt-offering, for the sabbaths, for the new moons, for the set feasts, and for the holy things, and for the sin-offerings to make atonement for Israel, and for all the work of the house of our God.
- Bible in Basic English (BBE)
- For the holy bread, and for the regular meal offering and the regular burned offering on the Sabbaths and at the new moon and the fixed feasts, and for the sin-offerings to take away the sin of Israel, and for all the work of the house of our God.
- Darby Translation (DBY)
- for the bread to be set in rows, and for the continual oblation, and for the continual burnt-offering, [for that] of the sabbaths [and] of the new moons, for the set feasts and for the holy [things], and for the sin-offerings to make an atonement for Israel, and [for] all the work of the house of our God.
- Webster's Bible (WBS)
- For the show-bread, and for the continual meat-offering, and for the continual burnt-offering, of the sabbaths, of the new moons, for the set feasts, and for the holy [things] , and for the sin-offerings to make an atonement for Israel, and [for] all the work of the house of our God.
- Young's Literal Translation (YLT)
- for bread of the arrangement, and the continual present, and the continual burnt-offering of the sabbaths, of the new moons, for appointed seasons, and for holy things, and for sin-offerings, to make atonement for Israel, even all the work of the house of our God.
Read in context
- 31ಎಂದೂ ದೇಶದ ಜನರು ಸಬ್ಬತ್ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
- 32ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
- 33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- 34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
- 35ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
Cross references
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- Leviticus 24:5–6 ಯಾಜಕಕಾಂಡ 24:5–6ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 2 Chronicles 24:5–14 2 ಪೂರ್ವಕಾಲವೃತ್ತಾಂತ 24:5–14ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು. ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ? ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು. ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- Hebrews 10:11 ಇಬ್ರಿಯರಿಗೆ 10:11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
Original words (Hebrew)
- shewbread · H4635מַעֲרֶכֶת maʻăreketh
- continual · H8548תָּמִיד tâmîyd
- offering · H4503מִנְחָה minchâh
- continual · H8548תָּמִיד tâmîyd
- offering · H5930עֹלָה ʻôlâh
- sabbaths · H7676שַׁבָּת shabbâth
- moons · H2320חֹדֶשׁ chôdesh
- feasts · H4150מוֹעֵד môwʻêd
- holy · H6944קֹדֶשׁ qôdesh
- offerings · H2403חַטָּאָה chaṭṭâʼâh
- atonement · H3722כָּפַר kâphar
- Israel · H3478יִשְׂרָאֵל Yisrâʼêl
- work · H4399מְלָאכָה mᵉlâʼkâh
- house · H1004בַּיִת bayith
- God · H430אֱלֹהִים ʼĕlôhîym