Nehemiah · chapter 10 · verse 34
Nehemiah 10:34 in Kannada
ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
Nyaayapramaanadalli bareda haage, namma devaraagiruva kartana balipeethada mele sudu vadakke nemisalpatta kaalagalalli varusha varushakke namma pitrugala manegala prakaara namma devara aalayadolage takkondu barabekaada saudeya arpanegoskara yaajakarigoo leviyarigoo janarigoo cheetugalannu haakidevu.
Nehemiah 10:34 in English
- King James Version (KJV)
- And we cast the lots among the priests, the Levites, and the people, for the wood offering, to bring [it] into the house of our God, after the houses of our fathers, at times appointed year by year, to burn upon the altar of the LORD our God, as [it is] written in the law:
- World English Bible (WEB)
- We, the priests, the Levites, and the people, cast lots for the wood offering, to bring it into the house of our God, according to our fathers’ houses, at times appointed year by year, to burn on the LORD our God’s altar, as it is written in the law;
- American Standard Version (ASV)
- And we cast lots, the priests, the Levites, and the people, for the wood-offering, to bring it into the house of our God, according to our fathers’ houses, at times appointed, year by year, to burn upon the altar of Jehovah our God, as it is written in the law;
- Bible in Basic English (BBE)
- And we, the priests and the Levites and the people, made selection, by the decision of the Lord, of those who were to take the wood offering into the house of God, by families at the regular times, year by year, to be burned on the altar of the Lord our God, as it is recorded in the law;
- Darby Translation (DBY)
- And we cast the lots among the priests, the Levites, and the people, for the wood-offering, to bring [it] into the house of our God, according to our fathers' houses, at times appointed year by year, to burn upon the altar of Jehovah our God, as it is written in the law;
- Webster's Bible (WBS)
- And we cast the lots among the priests, the Levites, and the people, for the wood-offering, to bring [it] into the house of our God, after the houses of our fathers, at times appointed year by year, to burn upon the altar of the LORD our God, as [it is] written in the law:
- Young's Literal Translation (YLT)
- And the lots we have caused to fall for the offering of wood, [among] the priests, the Levites, and the people, to bring in to the house of our God, by the house of our fathers, at times appointed, year by year, to burn on the altar of Jehovah our God, as it is written in the law,
Read in context
- 32ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
- 33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- 34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
- 35ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
- 36ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
Cross references
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Leviticus 6:12–13 ಯಾಜಕಕಾಂಡ 6:12–13ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು. ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- Isaiah 40:16 ಯೆಶಾಯ 40:16ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
- Hebrews 10:3–7 ಇಬ್ರಿಯರಿಗೆ 10:3–7ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು. ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
- Proverbs 18:18 ಜ್ಞಾನೋಕ್ತಿಗಳು 18:18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- 1 Chronicles 24:7 1 ಪೂರ್ವಕಾಲವೃತ್ತಾಂತ 24:7ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ
- 1 Chronicles 25:8–9 1 ಪೂರ್ವಕಾಲವೃತ್ತಾಂತ 25:8–9ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
- 1 Chronicles 24:5 1 ಪೂರ್ವಕಾಲವೃತ್ತಾಂತ 24:5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- Nehemiah 11:1 ನೆಹೆಮೀಯ 11:1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
Original words (Hebrew)
- cast · H5307נָפַל nâphal
- lots · H1486גּוֹרָל gôwrâl
- priests · H3548כֹּהֵן kôhên
- Levites · H3881לֵוִיִּי Lêvîyîy
- people · H5971עַם ʻam
- wood · H6086עֵץ ʻêts
- offering · H7133קׇרְבָּן qorbân
- bring · H935בּוֹא bôwʼ
- house · H1004בַּיִת bayith
- God · H430אֱלֹהִים ʼĕlôhîym
- houses · H1004בַּיִת bayith
- fathers · H1אָב ʼâb
- times · H6256עֵת ʻêth
- appointed · H2163זָמַן zâman
- year · H8141שָׁנֶה shâneh
- year · H8141שָׁנֶה shâneh
- burn · H1197בָּעַר bâʻar
- altar · H4196מִזְבֵּחַ mizbêach
- God · H430אֱלֹהִים ʼĕlôhîym
- written · H3789כָּתַב kâthab
- law · H8451תּוֹרָה tôwrâh