Skip to content
ThuthiThuthiThuthi
Nehemiah · chapter 10 · verse 35

Nehemiah 10:35 in Kannada

ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;

Kartana aalayakke prati varushadalliyoo namma bhoomiya prathama phalagalannoo ellaa maragala sakala phalagalinda prathama phalagalannoo taruvadakkoo;

Nehemiah 10:35 in English

King James Version (KJV)
And to bring the firstfruits of our ground, and the firstfruits of all fruit of all trees, year by year, unto the house of the LORD:
World English Bible (WEB)
and to bring the first fruits of our ground and the first fruits of all fruit of all kinds of trees, year by year, to the LORD’s house;
American Standard Version (ASV)
and to bring the first-fruits of our ground, and the first-fruits of all fruit of all manner of trees, year by year, unto the house of Jehovah;
Bible in Basic English (BBE)
And to take the first-fruits of our land, and the first-fruits of every sort of tree, year by year, into the house of the Lord;
Darby Translation (DBY)
and to bring the first-fruits of our land, and the first-fruits of all fruit of all trees, year by year to the house of Jehovah,
Webster's Bible (WBS)
And to bring the first-fruits of our ground, and the first-fruits of all fruit of all trees, year by year, to the house of the LORD:
Young's Literal Translation (YLT)
and to bring in the first fruits of our ground, and the first fruits of all fruit of every tree, year by year, to the house of Jehovah,

Read in context

  1. 33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
  2. 34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
  3. 35ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
  4. 36ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
  5. 37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
Read all of Nehemiah 10

Cross references

Original words (Hebrew)

Nehemiah 10:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.