Skip to content
ThuthiThuthiThuthi
Nehemiah · chapter 10 · verse 36

Nehemiah 10:36 in Kannada

ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;

Nyaayapramaanadalli barediruva haage namma kumaararalliyoo pashugalalliyoo chochchalaada vugalannu danagalalliyoo mandegalalliyoo chochcha laadavugalannu devara aalayakke sevisuva yaaja kara balige taruvevu;

Nehemiah 10:36 in English

King James Version (KJV)
Also the firstborn of our sons, and of our cattle, as [it is] written in the law, and the firstlings of our herds and of our flocks, to bring to the house of our God, unto the priests that minister in the house of our God:
World English Bible (WEB)
also the firstborn of our sons and of our livestock, as it is written in the law, and the firstborn of our herds and of our flocks, to bring to the house of our God, to the priests who minister in the house of our God;
American Standard Version (ASV)
also the first-born of our sons, and of our cattle, as it is written in the law, and the firstlings of our herds and of our flocks, to bring to the house of our God, unto the priests that minister in the house of our God;
Bible in Basic English (BBE)
As well as the first of our sons and of our cattle, as it is recorded in the law, and the first lambs of our herds and of our flocks, which are to be taken to the house of our God, to the priests who are servants in the house of our God:
Darby Translation (DBY)
and the firstborn of our sons and of our cattle, as it is written in the law; and to bring the firstlings of our herds and of our flocks to the house of our God, to the priests that minister in the house of our God;
Webster's Bible (WBS)
Also the first-born of our sons, and of our cattle, as [it is] written in the law, and the firstlings of our herds and of our flocks, to bring to the house of our God, to the priests that minister in the house of our God:
Young's Literal Translation (YLT)
and the firstlings of our sons, and of our cattle, as it is written in the law, and the firstlings of our herds and our flocks, to bring in to the house of our God, to the priests who are ministering in the house of our God.

Read in context

  1. 34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
  2. 35ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;
  3. 36ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
  4. 37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
  5. 38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
Read all of Nehemiah 10

Cross references

Original words (Hebrew)

Nehemiah 10:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.