Skip to content
ThuthiThuthiThuthi
Nehemiah · chapter 10 · verse 38

Nehemiah 10:38 in Kannada

ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.

Idallade leviyaru hattarallondu paalannu tegedukolluvaaga aaronana maganaada yaaja kanu leviyara sangada irabeku. Leviyaru hattarallondu paalaadaddaralli hattarallondu paalannu tegedukondu namma devara aalayadalli kothadigala baliya bokkasada manege tarabeku.parishuddha sthaanada paatregaloo sevemaaduva yaajakaroo dvaarapaalakaroo haadugaararoo iruva kothadigalige israayel makkaloo leviyara makkaloo kaanikeyaada dhaanyavannoo draaksherasavannoo enneyannoo tarabeku. Naavu namma devara aalayavannu maretu biduvudilla andaru.

Nehemiah 10:38 in English

King James Version (KJV)
And the priest the son of Aaron shall be with the Levites, when the Levites take tithes: and the Levites shall bring up the tithe of the tithes unto the house of our God, to the chambers, into the treasure house.
World English Bible (WEB)
The priest, the descendent of Aaron, shall be with the Levites when the Levites take tithes. The Levites shall bring up the tithe of the tithes to the house of our God, to the rooms, into the treasure house.
American Standard Version (ASV)
And the priest the son of Aaron shall be with the Levites, when the Levites take tithes: and the Levites shall bring up the tithe of the tithes unto the house of our God, to the chambers, into the treasure-house.
Bible in Basic English (BBE)
And the priest, the son of Aaron, is to be with the Levites, when the Levites take the tenths: and the Levites are to take a tenth of the tenths into the house of our God, to the rooms, into the store-house;
Darby Translation (DBY)
And the priest the son of Aaron shall be with the Levites, when the Levites take tithes; and the Levites shall bring up the tithe of the tithes to the house of our God, into the chambers of the treasure-house.
Webster's Bible (WBS)
And the priest the son of Aaron shall be with the Levites, when the Levites take tithes: and the Levites shall bring up the tenth of the tithes to the house of our God, to the chambers, into the treasure house.
Young's Literal Translation (YLT)
and the priest, son of Aaron, hath been with the Levites in the tithing of the Levites, and the Levites bring up the tithe of the tithe to the house of our God unto the chambers, to the treasure-house;

Read in context

  1. 36ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;
  2. 37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
  3. 38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
  4. 39ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
Read all of Nehemiah 10

Cross references

Original words (Hebrew)

Nehemiah 10:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.