Nehemiah · chapter 10 · verse 39
Nehemiah 10:39 in Kannada
ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
Parishuddha sthaanada paatregaloo sevemaaduva yaajakaroo dvaarapaalakaroo haadugaararoo iruva kothadigalige israayel makkaloo leviyara makkaloo kaanikeyaada dhaanyavannoo draaksherasavannoo enneyannoo tarabeku. Naavu namma devara aalayavannu maretu biduvudilla andaru.
Nehemiah 10:39 in English
- King James Version (KJV)
- For the children of Israel and the children of Levi shall bring the offering of the corn, of the new wine, and the oil, unto the chambers, where [are] the vessels of the sanctuary, and the priests that minister, and the porters, and the singers: and we will not forsake the house of our God.
- World English Bible (WEB)
- For the children of Israel and the children of Levi shall bring the wave offering of the grain, of the new wine, and of the oil, to the rooms where the vessels of the sanctuary are, and the priests who minister, with the gatekeepers and the singers. We will not forsake the house of our God.
- American Standard Version (ASV)
- For the children of Israel and the children of Levi shall bring the heave-offering of the grain, of the new wine, and of the oil, unto the chambers, where are the vessels of the sanctuary, and the priests that minister, and the porters, and the singers: and we will not forsake the house of our God.
- Bible in Basic English (BBE)
- For the children of Israel and the children of Levi are to take the lifted offering of the grain and wine and oil into the rooms where the vessels of the holy place are, together with the priests and the door-keepers and the makers of music: and we will not give up caring for the house of our God.
- Darby Translation (DBY)
- For the children of Israel and the children of Levi shall bring the heave-offering of the corn, of the new wine and the oil, into the chambers, where are the vessels of the sanctuary, and the priests that minister, and the doorkeepers and the singers. And we will not forsake the house of our God.
- Webster's Bible (WBS)
- For the children of Israel and the children of Levi shall bring the offering of the corn, of the new wine, and the oil, to the chambers, where [are] the vessels of the sanctuary, and the priests that minister, and the porters, and the singers: and we will not forsake the house of our God.
- Young's Literal Translation (YLT)
- for unto the chambers do they bring in — the sons of Israel and the sons of Levi — the heave-offering of the corn, the new wine, and the oil, and there [are] vessels of the sanctuary, and the priests, those ministering, and the gatekeepers, and the singers, and we do not forsake the house of our God.
Read in context
- 37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
- 38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 39ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
Cross references
- 2 Chronicles 31:12 2 ಪೂರ್ವಕಾಲವೃತ್ತಾಂತ 31:12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
- Numbers 18:30 ಅರಣ್ಯಕಾಂಡ 18:30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
- Deuteronomy 14:23–27 ಧರ್ಮೋಪದೇಶಕಾಂಡ 14:23–27ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು. ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Hebrews 10:25 ಇಬ್ರಿಯರಿಗೆ 10:25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Deuteronomy 12:17 ಧರ್ಮೋಪದೇಶಕಾಂಡ 12:17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
- Deuteronomy 12:6–11 ಧರ್ಮೋಪದೇಶಕಾಂಡ 12:6–11ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Psalm 122:9 ಕೀರ್ತನೆಗಳು 122:9ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- Nehemiah 13:10–12 ನೆಹೆಮೀಯ 13:10–12ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- children · H1121בֵּן bên
- Levi · H3878לֵוִי Lêvîy
- bring · H935בּוֹא bôwʼ
- offering · H8641תְּרוּמָה tᵉrûwmâh
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- chambers · H3957לִשְׁכָּה lishkâh
- vessels · H3627כְּלִי kᵉlîy
- sanctuary · H4720מִקְדָּשׁ miqdâsh
- priests · H3548כֹּהֵן kôhên
- minister · H8334שָׁרַת shârath
- porters · H7778שׁוֹעֵר shôwʻêr
- singers · H7891שִׁיר shîyr
- forsake · H5800עָזַב ʻâzab
- house · H1004בַּיִת bayith
- God · H430אֱלֹהִים ʼĕlôhîym