Nehemiah · chapter 10 · verse 7
Nehemiah 10:7 in Kannada
ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು,
Baaroo kanu, meshullaamanu, abeeyanu, miyyaaviా nanu,
Nehemiah 10:7 in English
- King James Version (KJV)
- Meshullam, Abijah, Mijamin,
- World English Bible (WEB)
- Meshullam, Abijah, Mijamin,
- American Standard Version (ASV)
- Meshullam, Abijah, Mijamin,
- Bible in Basic English (BBE)
- Meshullam, Abijah, Mijamin,
- Darby Translation (DBY)
- Meshullam, Abijah, Mijamin,
- Webster's Bible (WBS)
- Meshullam, Abijah, Mijamin,
- Young's Literal Translation (YLT)
- Meshullam, Abijah, Mijamin,
Read in context
- 5ಹಾರಿಮನು, ಮೆರೇಮೋತನು, ಓಬ ದ್ಯನು,
- 6ದಾನಿಯೇಲನು, ಗಿನ್ನೆತೋನನು,
- 7ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು,
- 8ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು.
- 9ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
Cross references
- Nehemiah 11:11 ನೆಹೆಮೀಯ 11:11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
- Nehemiah 12:25–33 ನೆಹೆಮೀಯ 12:25–33ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು. ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು. ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು. ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು. ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ
- Nehemiah 12:13 ನೆಹೆಮೀಯ 12:13ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು,
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- Nehemiah 12:17 ನೆಹೆಮೀಯ 12:17ಅಬೀ ಯನ ವಂಶದವನಾದ ಜಿಕ್ರಿಯು,
- Nehemiah 12:4–5 ನೆಹೆಮೀಯ 12:4–5ಇದ್ದೋನು ಗಿನ್ನೆತೋ ನನು ಅಬೀಯನು ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನು
- Nehemiah 3:6 ನೆಹೆಮೀಯ 3:6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.
- Nehemiah 12:41 ನೆಹೆಮೀಯ 12:41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;