Nehemiah · chapter 10 · verse 9
Nehemiah 10:9 in Kannada
ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
Leviyaru--ajanyana maganaada yeshoo vanu, henaadaadana makkalalli binnooy, kadmee yelanu;
Nehemiah 10:9 in English
- King James Version (KJV)
- And the Levites: both Jeshua the son of Azaniah, Binnui of the sons of Henadad, Kadmiel;
- World English Bible (WEB)
- The Levites: Jeshua the son of Azaniah, Binnui of the sons of Henadad, Kadmiel;
- American Standard Version (ASV)
- And the Levites: namely, Jeshua the son of Azaniah, Binnui of the sons of Henadad, Kadmiel;
- Bible in Basic English (BBE)
- And the Levites: by name, Jeshua, the son of Azaniah, Binnui, of the sons of Henadad, Kadmiel,
- Darby Translation (DBY)
- — And the Levites: Jeshua the son of Azaniah; Binnui, of the sons of Henadad; Kadmiel,
- Webster's Bible (WBS)
- And the Levites: both Jeshua the son of Azaniah, Binnui of the sons of Henadad, Kadmiel;
- Young's Literal Translation (YLT)
- And the Levites: both Jeshua son of Azaniah, Binnui of the sons of Henadad, Kadmiel;
Read in context
- 7ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು,
- 8ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು.
- 9ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
- 10ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,
- 11ವಿಾಕನು, ರೆಹೋಬನು, ಹಷಬ್ಯನು,
Cross references
- Nehemiah 9:4 ನೆಹೆಮೀಯ 9:4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
- Nehemiah 12:8 ನೆಹೆಮೀಯ 12:8ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Nehemiah 7:43 ನೆಹೆಮೀಯ 7:43ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- Nehemiah 3:18–19 ನೆಹೆಮೀಯ 3:18–19ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು. ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- Nehemiah 3:24 ನೆಹೆಮೀಯ 3:24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.