Nehemiah · chapter 11 · verse 1
Nehemiah 11:1 in Kannada
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
Adhikaarigalu yeroosaleminalli vaasavaagiddaru. Idallade hattu mandi yalli obbanu parishuddha pattanavaada yeroo saleminalli vaasavaagiruvadakkoo ulida ombhattu mandi itara pattanagalalli vaasavaagiruvadakkoo cheetugalannu haakidaru.
Nehemiah 11:1 in English
- King James Version (KJV)
- And the rulers of the people dwelt at Jerusalem: the rest of the people also cast lots, to bring one of ten to dwell in Jerusalem the holy city, and nine parts [to dwell] in [other] cities.
- World English Bible (WEB)
- The princes of the people lived in Jerusalem. The rest of the people also cast lots to bring one of ten to dwell in Jerusalem, the holy city, and nine parts in the other cities.
- American Standard Version (ASV)
- And the princes of the people dwelt in Jerusalem: the rest of the people also cast lots, to bring one of ten to dwell in Jerusalem the holy city, and nine parts in the [other] cities.
- Bible in Basic English (BBE)
- And the rulers of the people were living in Jerusalem: the rest of the people made selection, by the decision of chance, of one out of every ten to be living in Jerusalem, the holy town; the other nine to go to the other towns.
- Darby Translation (DBY)
- And the princes of the people dwelt in Jerusalem; and the rest of the people cast lots, to bring one of ten to dwell in Jerusalem, the holy city, and nine parts in the cities.
- Webster's Bible (WBS)
- And the rulers of the people dwelt at Jerusalem: the rest of the people also cast lots, to bring one of ten to dwell in Jerusalem the holy city, and nine parts [to dwell] in [other] cities.
- Young's Literal Translation (YLT)
- And the heads of the people dwell in Jerusalem, and the rest of the people have caused to fall lots to bring in one out of ten to dwell in Jerusalem the holy city, and nine parts in the cities,
Read in context
- 1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- 2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- 3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
Cross references
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Nehemiah 10:34 ನೆಹೆಮೀಯ 10:34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
- Nehemiah 11:18 ನೆಹೆಮೀಯ 11:18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
- Matthew 4:5 ಮತ್ತಾಯನು 4:5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Deuteronomy 17:8–9 ಧರ್ಮೋಪದೇಶಕಾಂಡ 17:8–9ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- 1 Chronicles 26:13 1 ಪೂರ್ವಕಾಲವೃತ್ತಾಂತ 26:13ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.
- Judges 20:9–10 ನ್ಯಾಯಸ್ಥಾಪಕರು 20:9–10ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ. ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.
- Matthew 27:53 ಮತ್ತಾಯನು 27:53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- Joshua 18:10 ಯೆಹೋಶುವ 18:10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
- Psalm 122:5 ಕೀರ್ತನೆಗಳು 122:5ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
Original words (Hebrew)
- rulers · H8269שַׂר sar
- people · H5971עַם ʻam
- dwelt · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- rest · H7605שְׁאָר shᵉʼâr
- people · H5971עַם ʻam
- cast · H5307נָפַל nâphal
- lots · H1486גּוֹרָל gôwrâl
- bring · H935בּוֹא bôwʼ
- one · H259אֶחָד ʼechâd
- ten · H6235עֶשֶׂר ʻeser
- dwell · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- holy · H6944קֹדֶשׁ qôdesh
- city · H5892עִיר ʻîyr
- nine · H8672תֵּשַׁע têshaʻ
- parts · H3027יָד yâd
- cities · H5892עִיר ʻîyr