Nehemiah · chapter 11 · verse 10
Nehemiah 11:10 in Kannada
ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.
Yaajakaralli yaarandare--yoyaareebana maganaada yedaayanu, yaakeenanu.
Nehemiah 11:10 in English
- King James Version (KJV)
- Of the priests: Jedaiah the son of Joiarib, Jachin.
- World English Bible (WEB)
- Of the priests: Jedaiah the son of Joiarib, Jachin,
- American Standard Version (ASV)
- Of the priests: Jedaiah the son of Joiarib, Jachin,
- Bible in Basic English (BBE)
- Of the priests: Jedaiah, the son of Joiarib, Jachin,
- Darby Translation (DBY)
- Of the priests: Jedaiah [the son of] Joiarib, Jachin,
- Webster's Bible (WBS)
- Of the priests: Jedaiah the son of Joiarib, Jachin.
- Young's Literal Translation (YLT)
- Of the priests: Jedaiah son of Joiarib, Jachin,
Read in context
- 8ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.
- 9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
- 10ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.
- 11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
- 12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
Cross references
- 1 Chronicles 9:10 1 ಪೂರ್ವಕಾಲವೃತ್ತಾಂತ 9:10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
- Nehemiah 12:19 ನೆಹೆಮೀಯ 12:19ಯೋಯಾ ರೀಬನ ವಂಶದವನಾದ ಮತ್ತೆನೈಯನು,
- Nehemiah 7:39 ನೆಹೆಮೀಯ 7:39ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
- Ezra 8:16 ಎಜ್ರನು 8:16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
- Nehemiah 12:6 ನೆಹೆಮೀಯ 12:6ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.
- Ezra 2:36 ಎಜ್ರನು 2:36ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.