Skip to content
ThuthiThuthiThuthi
Nehemiah · chapter 11 · verse 14

Nehemiah 11:14 in Kannada

ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.

Avara sahodararaada paraakramashaaligaloo noora ippattentu mandiyaagiddaru. Mahaa purusharalli obbana maganaada jabdeeyelanu avarige melvichaarakanaagiddanu.

Nehemiah 11:14 in English

King James Version (KJV)
And their brethren, mighty men of valour, an hundred twenty and eight: and their overseer [was] Zabdiel, the son of [one of] the great men.
World English Bible (WEB)
and their brothers, mighty men of valor, one hundred twenty-eight; and their overseer was Zabdiel, the son of Haggedolim.
American Standard Version (ASV)
and their brethren, mighty men of valor, a hundred twenty and eight; and their overseer was Zabdiel, the son of Haggedolim.
Bible in Basic English (BBE)
And their brothers, men of war, a hundred and twenty-eight; and their overseer was Zabdiel, the son of Haggedolim.
Darby Translation (DBY)
and their brethren, mighty men of valour, a hundred and twenty-eight: and their overseer was Zabdiel the son of Gedolim.
Webster's Bible (WBS)
And their brethren, mighty men of valor, a hundred twenty and eight: and their overseer [was] Zabdiel, the son of [one of] the great men.
Young's Literal Translation (YLT)
and their brethren, mighty of valour, a hundred twenty and eight; and an inspector over them [is] Zabdiel, son of [one of] the great men.

Read in context

  1. 12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.
  2. 13ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.
  3. 14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
  4. 15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
  5. 16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
Read all of Nehemiah 11

Original words (Hebrew)

Nehemiah 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.