Nehemiah · chapter 11 · verse 15
Nehemiah 11:15 in Kannada
ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
Leviyaralli yaarandare--leviyara yaja maanaralli bunneeya maganaada hashabyana maganaada ajreekaamana maganaada hashshoobana maganaada shemaayanu;
Nehemiah 11:15 in English
- King James Version (KJV)
- Also of the Levites: Shemaiah the son of Hashub, the son of Azrikam, the son of Hashabiah, the son of Bunni;
- World English Bible (WEB)
- Of the Levites: Shemaiah the son of Hasshub, the son of Azrikam, the son of Hashabiah, the son of Bunni;
- American Standard Version (ASV)
- And of the Levites: Shemaiah the son of Hasshub, the son of Azrikam, the son of Hashabiah, the son of Bunni;
- Bible in Basic English (BBE)
- And of the Levites: Shemaiah, the son of Hasshub, the son of Azrikam, the son of Hashabiah, the son of Bunni,
- Darby Translation (DBY)
- And of the Levites: Shemaiah the son of Hasshub, the son of Azrikam, the son of Hashabiah, the son of Bunni;
- Webster's Bible (WBS)
- Also of the Levites: Shemaiah the son of Hashub, the son of Azrikam, the son of Hashabiah, the son of Bunni;
- Young's Literal Translation (YLT)
- And of the Levites: Shemaiah son of Hashub, son of Azrikam, son of Hashabiah, son of Bunni,
Read in context
- 13ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.
- 14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
- 15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
- 16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
- 17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
Cross references
- 1 Chronicles 9:19 1 ಪೂರ್ವಕಾಲವೃತ್ತಾಂತ 9:19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- 1 Chronicles 9:14 1 ಪೂರ್ವಕಾಲವೃತ್ತಾಂತ 9:14ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;