Skip to content
ThuthiThuthiThuthi
Nehemiah · chapter 11 · verse 16

Nehemiah 11:16 in Kannada

ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.

Shabbetainoo yojaabaadanoo devara aalayada horagina kelasavannu vichaarisuvavaraagiddaru.

Nehemiah 11:16 in English

King James Version (KJV)
And Shabbethai and Jozabad, of the chief of the Levites, [had] the oversight of the outward business of the house of God.
World English Bible (WEB)
and Shabbethai and Jozabad, of the chiefs of the Levites, who had the oversight of the outward business of God’s house;
American Standard Version (ASV)
and Shabbethai and Jozabad, of the chiefs of the Levites, who had the oversight of the outward business of the house of God;
Bible in Basic English (BBE)
And Shabbethai and Jozabad, of the chiefs of the Levites, who were responsible for the outside business of the house of God;
Darby Translation (DBY)
and Shabbethai and Jozabad, of the chiefs of the Levites, [who were] over the outward work of the house of God;
Webster's Bible (WBS)
And Shabbethai and Jozabad, of the chief of the Levites, [had] the oversight of the outward business of the house of God.
Young's Literal Translation (YLT)
and Shabbethai, and Jozabad, [are] over the outward work of the house of God, of the heads of the Levites,

Read in context

  1. 14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
  2. 15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
  3. 16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
  4. 17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
  5. 18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
Read all of Nehemiah 11

Cross references

Original words (Hebrew)

Nehemiah 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.