Nehemiah · chapter 11 · verse 17
Nehemiah 11:17 in Kannada
ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
Idallade aasaaphana maga naada jabdeeya maganaada viాkaayana maga naada mattanyanu praarthaneyalli stutiyannu praarambhisalu mukhyasthanaagiddanu. Avana saho dararalli eradaneyavanu bakbukyanu; avana sangada yedutoonana maganaada gaalaalana maganaada shammoovana maganaada abdanu.
Nehemiah 11:17 in English
- King James Version (KJV)
- And Mattaniah the son of Micha, the son of Zabdi, the son of Asaph, [was] the principal to begin the thanksgiving in prayer: and Bakbukiah the second among his brethren, and Abda the son of Shammua, the son of Galal, the son of Jeduthun.
- World English Bible (WEB)
- and Mattaniah the son of Mica, the son of Zabdi, the son of Asaph, who was the chief to begin the thanksgiving in prayer, and Bakbukiah, the second among his brothers; and Abda the son of Shammua, the son of Galal, the son of Jeduthun.
- American Standard Version (ASV)
- and Mattaniah the son of Mica, the son of Zabdi, the son of Asaph, who was the chief to begin the thanksgiving in prayer, and Bakbukiah, the second among his brethren; and Abda the son of Shammua, the son of Galal, the son of Jeduthun.
- Bible in Basic English (BBE)
- And Mattaniah, the son of Mica, the son of Zabdi, the son of Asaph, who had to give the first note of the song of praise in prayer, and Bakbukiah, the second among his brothers, and Abda, the son of Shammua, the son of Galal, the son of Jeduthun.
- Darby Translation (DBY)
- and Mattaniah the son of Mica, the son of Zabdi, the son of Asaph, [who was] the principal to begin the thanksgiving in prayer; and Bakbukiah, the second among his brethren; and Abda the son of Shammua, the son of Galal, the son of Jeduthun:
- Webster's Bible (WBS)
- And Mattaniah the son of Micha, the son of Zabdi, the son of Asaph, [was] the principal to begin the thanksgiving in prayer: and Bakbukiah the second among his brethren, and Abda the son of Shammua, the son of Galal, the son of Jeduthun.
- Young's Literal Translation (YLT)
- and Mattaniah son of Micha, son of Zabdi, son of Asaph, [is] head — at the commencement he giveth thanks in prayer; and Bakbukiah [is] second among his brethren, and Abda son of Shammua, son of Galal, son of Jeduthun.
Read in context
- 15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
- 16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
- 17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- 18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
- 19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
Cross references
- 1 Chronicles 9:15 1 ಪೂರ್ವಕಾಲವೃತ್ತಾಂತ 9:15ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
- Nehemiah 12:8–9 ನೆಹೆಮೀಯ 12:8–9ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ. ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
- 1 Thessalonians 5:17–18 1 ಥೆಸಲೊನೀಕದವರಿಗೆ 5:17–18ಎಡೆಬಿಡದೆ ಪ್ರಾರ್ಥನೆ ಮಾಡಿರಿ. ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Nehemiah 12:25 ನೆಹೆಮೀಯ 12:25ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
- 1 Chronicles 16:4 1 ಪೂರ್ವಕಾಲವೃತ್ತಾಂತ 16:4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Nehemiah 12:31 ನೆಹೆಮೀಯ 12:31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- Nehemiah 10:12 ನೆಹೆಮೀಯ 10:12ಜಕ್ಕೂರನು, ಶೇರೇಬ್ಯನು, ಶೆಬನ್ಯನು,
- 1 Chronicles 16:41 1 ಪೂರ್ವಕಾಲವೃತ್ತಾಂತ 16:41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
Original words (Hebrew)
- Mattaniah · H4983מַתַּנְיָה Mattanyâh
- son · H1121בֵּן bên
- Micha · H4316מִיכָא Mîykâʼ
- son · H1121בֵּן bên
- Zabdi · H2067זַבְדִּי Zabdîy
- son · H1121בֵּן bên
- Asaph · H623אָסָף ʼÂçâph
- principal · H7218רֹאשׁ rôʼsh
- begin · H8462תְּחִלָּה tᵉchillâh
- thanksgiving · H3034יָדָה yâdâh
- prayer · H8605תְּפִלָּה tᵉphillâh
- Bakbukiah · H1229בַּקְבֻּקְיָה Baqbuqyâh
- second · H4932מִשְׁנֶה mishneh
- brethren · H251אָח ʼâch
- Abda · H5653עַבְדָּא ʻAbdâʼ
- son · H1121בֵּן bên
- Shammua · H8051שַׁמּוּעַ Shammûwaʻ
- son · H1121בֵּן bên
- Galal · H1559גָּלָל Gâlâl
- son · H1121בֵּן bên
- Jeduthun · H3038יְדוּתוּן Yᵉdûwthûwn