Skip to content
ThuthiThuthiThuthi
Nehemiah · chapter 11 · verse 18

Nehemiah 11:18 in Kannada

ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.

Pari shuddha pattanadalliruva leviyarellaa innoora embhattu naalku mandiyaagiddaru.

Nehemiah 11:18 in English

King James Version (KJV)
All the Levites in the holy city [were] two hundred fourscore and four.
World English Bible (WEB)
All the Levites in the holy city were two hundred eighty-four.
American Standard Version (ASV)
All the Levites in the holy city were two hundred fourscore and four.
Bible in Basic English (BBE)
All the Levites in the holy town were two hundred and eighty-four.
Darby Translation (DBY)
all the Levites in the holy city were two hundred and eighty-four.
Webster's Bible (WBS)
All the Levites in the holy city [were] two hundred and eighty four.
Young's Literal Translation (YLT)
All the Levites, in the holy city, [are] two hundred eighty and four.

Read in context

  1. 16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
  2. 17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
  3. 18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
  4. 19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
  5. 20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
Read all of Nehemiah 11

Cross references

Original words (Hebrew)

Nehemiah 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.