Skip to content
ThuthiThuthiThuthi
Nehemiah · chapter 11 · verse 19

Nehemiah 11:19 in Kannada

ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.

Dvaarapaalakaraada akkoobanoo talmonanoo baagalugalannu kaayuvavaraada avara saho dararoo noora eppatteradu mandiyaagiddaru.

Nehemiah 11:19 in English

King James Version (KJV)
Moreover the porters, Akkub, Talmon, and their brethren that kept the gates, [were] an hundred seventy and two.
World English Bible (WEB)
Moreover the gatekeepers, Akkub, Talmon, and their brothers, who kept watch at the gates, were one hundred seventy-two.
American Standard Version (ASV)
Moreover the porters, Akkub, Talmon, and their brethren, that kept watch at the gates, were a hundred seventy and two.
Bible in Basic English (BBE)
In addition the door-keepers, Akkub, Talmon, and their brothers who kept watch at the doors, were a hundred and seventy-two.
Darby Translation (DBY)
And the doorkeepers, Akkub, Talmon, and their brethren, that kept watch at the gates, were a hundred and seventy-two.
Webster's Bible (WBS)
Moreover the porters, Akkub, Talmon, and their brethren that kept the gates, [were] an hundred and seventy two.
Young's Literal Translation (YLT)
And the gatekeepers, Akkub, Talmon, and their brethren, those watching at the gates, [are] a hundred seventy and two.

Read in context

  1. 17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
  2. 18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
  3. 19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
  4. 20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
  5. 21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
Read all of Nehemiah 11

Cross references

Original words (Hebrew)

Nehemiah 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.