Nehemiah · chapter 11 · verse 2
Nehemiah 11:2 in Kannada
ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
Aaga janaru yeroo saleminalli vaasavaagiralu sammatisidavarannellaa aasheervadisidaru.
Nehemiah 11:2 in English
- King James Version (KJV)
- And the people blessed all the men, that willingly offered themselves to dwell at Jerusalem.
- World English Bible (WEB)
- The people blessed all the men who willingly offered themselves to dwell in Jerusalem.
- American Standard Version (ASV)
- And the people blessed all the men that willingly offered themselves to dwell in Jerusalem.
- Bible in Basic English (BBE)
- And the people gave a blessing to all the men who were freely offering to take up their places in Jerusalem.
- Darby Translation (DBY)
- And the people blessed all the men that willingly offered themselves to dwell in Jerusalem.
- Webster's Bible (WBS)
- And the people blessed all the men that willingly offered themselves to dwell at Jerusalem.
- Young's Literal Translation (YLT)
- and the people give a blessing to all the men who are offering themselves willingly to dwell in Jerusalem.
Read in context
- 1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- 2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- 3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
- 4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
Cross references
- Judges 5:9 ನ್ಯಾಯಸ್ಥಾಪಕರು 5:9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 2 Corinthians 8:16–17 2 ಕೊರಿಂಥದವರಿಗೆ 8:16–17ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ. ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- Job 31:20 ಯೋಬನು 31:20ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Deuteronomy 24:13 ಧರ್ಮೋಪದೇಶಕಾಂಡ 24:13ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.