Nehemiah · chapter 11 · verse 21
Nehemiah 11:21 in Kannada
ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
Aadare netiniyaru ophelinalli vaasavaagiddaru. Cheehanoo gishpanoo netiniyara meliddaru;
Nehemiah 11:21 in English
- King James Version (KJV)
- But the Nethinims dwelt in Ophel: and Ziha and Gispa [were] over the Nethinims.
- World English Bible (WEB)
- But the temple servants lived in Ophel; and Ziha and Gishpa were over the temple servants.
- American Standard Version (ASV)
- But the Nethinim dwelt in Ophel: and Ziha and Gishpa were over the Nethinim.
- Bible in Basic English (BBE)
- But the Nethinim were living in the Ophel; and Ziha and Gishpa were over the Nethinim.
- Darby Translation (DBY)
- And the Nethinim dwelt in Ophel; and Ziha and Gispa were over the Nethinim.
- Webster's Bible (WBS)
- But the Nethinims dwelt in Ophel: and Ziha and Gispa [were] over the Nethinims.
- Young's Literal Translation (YLT)
- and the Nethinim are dwelling in Ophel, and Ziha and Gishpa [are] over the Nethinim.
Read in context
- 19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
- 20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
- 21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
- 22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
- 23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
Cross references
- Nehemiah 3:26 ನೆಹೆಮೀಯ 3:26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
- 2 Chronicles 27:3 2 ಪೂರ್ವಕಾಲವೃತ್ತಾಂತ 27:3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- Nehemiah 3:31 ನೆಹೆಮೀಯ 3:31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.