Nehemiah · chapter 11 · verse 22
Nehemiah 11:22 in Kannada
ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
Viాkana maga naada mattanyana maganaada hashabyana maganaada baaneeya maganaada ujjiyu yeroosalemi nalliruva leviyara melvichaarakanaagiddanu.
Nehemiah 11:22 in English
- King James Version (KJV)
- The overseer also of the Levites at Jerusalem [was] Uzzi the son of Bani, the son of Hashabiah, the son of Mattaniah, the son of Micha. Of the sons of Asaph, the singers [were] over the business of the house of God.
- World English Bible (WEB)
- The overseer also of the Levites at Jerusalem was Uzzi the son of Bani, the son of Hashabiah, the son of Mattaniah, the son of Mica, of the sons of Asaph, the singers responsible for the service of God’s house.
- American Standard Version (ASV)
- The overseer also of the Levites at Jerusalem was Uzzi the son of Bani, the son of Hashabiah, the son of Mattaniah, the son of Mica, of the sons of Asaph, the singers, over the business of the house of God.
- Bible in Basic English (BBE)
- And the overseer of the Levites at Jerusalem was Uzzi, the son of Bani, the son of Hashabiah, the son of Mattaniah, the son of Mica, of the sons of Asaph, the music-makers, who was over the business of the house of God.
- Darby Translation (DBY)
- And the overseer of the Levites at Jerusalem was Uzzi the son of Bani, the son of Hashabiah, the son of Mattaniah, the son of Mica, of the sons of Asaph, the singers, for the work of the house of God.
- Webster's Bible (WBS)
- The overseer also of the Levites at Jerusalem [was] Uzzi the son of Bani, the son of Hashabiah, the son of Mattaniah, the son of Micha. Of the sons of Asaph, the singers [were] over the business of the house of God.
- Young's Literal Translation (YLT)
- And the overseer of the Levites in Jerusalem [is] Uzzi son of Bani, son of Hashabiah, son of Mattaniah, son of Micha: of the sons of Asaph, the singers [are] over-against the work of the house of God,
Read in context
- 20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
- 21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
- 22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
- 23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- 24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
Cross references
- Nehemiah 12:42 ನೆಹೆಮೀಯ 12:42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
- Nehemiah 10:13 ನೆಹೆಮೀಯ 10:13ಹೋದೀ ಯನು, ಬಾನೀಯು, ಬೆನೀನೂ.
- 1 Chronicles 9:15–32 1 ಪೂರ್ವಕಾಲವೃತ್ತಾಂತ 9:15–32ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ; ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು. ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು. ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು. ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- Ezra 8:19 ಎಜ್ರನು 8:19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
- Nehemiah 12:35 ನೆಹೆಮೀಯ 12:35ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- Nehemiah 3:17 ನೆಹೆಮೀಯ 3:17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.
- Nehemiah 11:14 ನೆಹೆಮೀಯ 11:14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Nehemiah 11:16–17 ನೆಹೆಮೀಯ 11:16–17ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- Nehemiah 10:11 ನೆಹೆಮೀಯ 10:11ವಿಾಕನು, ರೆಹೋಬನು, ಹಷಬ್ಯನು,
- Nehemiah 11:11 ನೆಹೆಮೀಯ 11:11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
Original words (Hebrew)
- overseer · H6496פָּקִיד pâqîyd
- Levites · H3881לֵוִיִּי Lêvîyîy
- Jerusalem · H3389יְרוּשָׁלַ͏ִם Yᵉrûwshâlaim
- Uzzi · H5813עֻזִּי ʻUzzîy
- son · H1121בֵּן bên
- Bani · H1137בָּנִי Bânîy
- son · H1121בֵּן bên
- Hashabiah · H2811חֲשַׁבְיָה Chăshabyâh
- son · H1121בֵּן bên
- Mattaniah · H4983מַתַּנְיָה Mattanyâh
- son · H1121בֵּן bên
- Micha · H4316מִיכָא Mîykâʼ
- sons · H1121בֵּן bên
- Asaph · H623אָסָף ʼÂçâph
- singers · H7891שִׁיר shîyr
- over · H5048נֶגֶד neged
- business · H4399מְלָאכָה mᵉlâʼkâh
- house · H1004בַּיִת bayith
- God · H430אֱלֹהִים ʼĕlôhîym