Nehemiah · chapter 11 · verse 23
Nehemiah 11:23 in Kannada
ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
Aasaaphana kumaararalliruva haadugaararu devara aalayada kaaryada mele vichaaranaa kartaraagiddaru. Dinadinakke haadugaararigoskara pratidina kattale irabekendu arasanu avarannu kuritu aajnyaapisiddanu.
Nehemiah 11:23 in English
- King James Version (KJV)
- For [it was] the king’s commandment concerning them, that a certain portion should be for the singers, due for every day.
- World English Bible (WEB)
- For there was a commandment from the king concerning them, and a settled provision for the singers, as every day required.
- American Standard Version (ASV)
- For there was a commandment from the king concerning them, and a settled provision for the singers, as every day required.
- Bible in Basic English (BBE)
- For there was an order from the king about them and a regular amount for the music-makers, for their needs day by day.
- Darby Translation (DBY)
- For it was the king's commandment concerning them, and there was a settled portion for the singers, due for each day.
- Webster's Bible (WBS)
- For [it was] the king's commandment concerning them, that a certain portion should be for the singers, due for every day.
- Young's Literal Translation (YLT)
- for the command of the king [is] upon them, and support [is] for the singers, a matter of a day in its day.
Read in context
- 21ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;
- 22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
- 23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- 24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
- 25ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ
Cross references
- 1 Chronicles 9:33 1 ಪೂರ್ವಕಾಲವೃತ್ತಾಂತ 9:33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- Nehemiah 12:47 ನೆಹೆಮೀಯ 12:47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- Ezra 7:20–24 ಎಜ್ರನು 7:20–24ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
- Ezra 6:8–9 ಎಜ್ರನು 6:8–9ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ